ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹತ್ತಕ್ಕೂ ವಿಧದ ಕ್ಯಾರೆಟ್ ಗಳಿವೆ. ನಿಮಗೆ ಗೊತ್ತೇ?

Twitter
Facebook
LinkedIn
WhatsApp
ಹತ್ತಕ್ಕೂ ವಿಧದ ಕ್ಯಾರೆಟ್ಗಳಿವೆ. ನಿಮಗೆ ಗೊತ್ತೇ?

ಪ್ರಪಂಚದಲ್ಲಿ ಹತ್ತಕ್ಕು ವಿಧದ ವಿವಿಧ ಬಗೆಯ ಕ್ಯಾರೆಟ್ ಗಳನ್ನು ಬೆಳೆಯಲಾಗುತ್ತಿದೆ. ಅವುಗಳಲ್ಲಿ ಕೆಂಪು ಕ್ಯಾರೆಟ್ ಪ್ರಮುಖವಾಗಿದೆ.

ಇದಲ್ಲದೆ ಇನ್ಫ್ಲೇಟರ್, ಕೇಳಿಸ್ಕೋ, ಲಿಟಲ್ ಫಿಂಗರ್ಸ್, ಲುನರ್ ವೈಟ್, ಪರ್ಸಿಯನ್ ಹೇರೋನ್, ಪರ್ಪಲ್ ಡ್ರ್ಯಾಗನ್, ಶಾಹಿನ್ ಸ್ವೀಟ್, ಸೋಲಾರ್ ಎಲ್ಲೋ, ಟೆಂಡರ್ ಸ್ವೀಟ್, ಥಂಬೆಲಿನ , ತತ್ವಂ ಈ ರೀತಿಯಾಗಿ ಸುಮಾರು ಹದಿಮೂರು ವಿಧದ ಕ್ಯಾರೆಟ್ ಗಳನ್ನು ವಿವಿಧ ದೇಶಗಳಲ್ಲಿ ಬೆಳೆಯಲಾಗುತ್ತದೆ.

ಈ ಕ್ಯಾರೆಟ್ ಗಳಲ್ಲಿ ಕೆಂಪು ಬಣ್ಣದ ಕ್ಯಾರೆಟ್ ವಿಶೇಷವಾದಂತಹ ಬೇಡಿಕೆ ಉಳ್ಳ ಕ್ಯಾರೆಟ್ ಆಗಿದೆ. ಭಾರತದಲ್ಲಿ ಕೆಂಪು ಬಣ್ಣದ ಕ್ಯಾರೆಟ್ ಗೆ ವಿಶೇಷವಾದ ಬೇಡಿಕೆ ಇದೆ. ಭಾರತ ದೇಶದಲ್ಲಿ ಕೆಂಪು ಬಣ್ಣದ ಕ್ಯಾರೆಟ್ ಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಕ್ಯಾರೆಟ್ ಕಣ್ಣಿನ ಆರೋಗ್ಯಕ್ಕೆ ಬಹಳಷ್ಟು ಉಪಯುಕ್ತವಾಗಿದೆ. ಅಲ್ಲದೆ ಚರ್ಮದ ಆರೋಗ್ಯಕ್ಕೆ ಉಪಯುಕ್ತವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು