ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಮಂಗಳೂರು: ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ತುಳಸಿ ಗೌಡ ಅವರು ಇಂದು ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬರನ್ನು ಭೇಟಿಯಾಗಿದ್ದಾರೆ.
ಮಂಗಳೂರು ಹೊರವಲಯದ ಹರೇಕಳದ ಹಾಜಬ್ಬರ ಮನೆಗೆ ಭೇಟಿ ನೀಡಿದ ತುಳಸಿ ಗೌಡ ಅವರು ಹರೇಕಳ ಹಾಜಬ್ಬರು ನಡೆಸುತ್ತಿರುವ ಶಾಲೆಗೂ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಯ ಕಳೆದಿದ್ದಾರೆ.
ತುಳಸಿ ಗೌಡ ಅವರು ಪದ್ಮಶ್ರೀ ಪಡೆದು ದೆಹಲಿಯಿಂದ ಬರುವಾಗಲೇ ಹಾಜಬ್ಬ ತೆರೆದ ಶಾಲೆ ನೋಡುವ ಇಂಗಿತ ವ್ಯಕ್ತಪಡಿಸಿದ್ದರು. ಹೀಗಾಗಿ ಕುಟುಂಬಸ್ಥರು ಇಂದು ಅವರನ್ನು ಹಾಜಬ್ಬರ ಮನೆಗೆ ಕರೆತಂದಿದ್ದಾರೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್