![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಮಂಗಳೂರು: ಹಿಜಾಬ್ ವಿವಾದ ಸಮಯದಲ್ಲಿ ಹಿಜಾಬ್ ಪರ ಹೇಳಿಕೆ ನೀಡಿದ್ದ ಅಕ್ಷಿತ್ ಸುವರ್ಣ ಅವರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ದಕ್ಷಿಣ ಕನ್ನಡ ಯುವ ಜನತಾದಳ ಅಧ್ಯಕ್ಷ ಅಕ್ಷಿತ್ ಸುವರ್ಣ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ನನಗೆ ಸಾಮಾಜಿಕ ಜಾಲತಾಣದಲ್ಲಿ ಅವ್ಯಾಚ ಶಬ್ಧಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಈಗಾಗಲೇ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದೇನೆ. ಇಂತಹ ಬೆದರಿಕೆಗೆ ನಾನು ಹೆದರುವುದಿಲ್ಲ. ತಾಕತ್ತಿದ್ದರೆ ನನ್ನ ಎದುರಿಗೆ ಬಂದು ಚರ್ಚೆ ಮಾಡಿ ಎಂದು ಕಿಡಿಗೇಡಿಗಳಿಗೆ ಸವಾಲ್ ಹಾಕಿದ್ದಾರೆ.
ಘಟನೆ ಸಂಬಂಧ ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist