ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಮದಿಂದ ಕೂಡಿದ್ದ ಟ್ರ್ಯಾಕ್‌ನಿಂದ ಜಾರಿ ಕಮರಿಗೆ ಬಿದ್ದ ವಾಹನ – 3 ಯೋಧರು ಹುತಾತ್ಮ

Twitter
Facebook
LinkedIn
WhatsApp
hr 110123 pachandi 3

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕುಪ್ವಾರದ ಮಚ್ಚಲ್ ಸೆಕ್ಟರ್‌ನ ಮುಂಚೂಣಿ ಪ್ರದೇಶದಲ್ಲಿ ಕಾರ್ಯಾಚರಣೆ ವೇಳೆ ಸಂಭವಿಸಿದ ಅಪಘಾತದಲ್ಲಿ ಮೂವರು ಭಾರತೀಯ ಸೇನಾ ಸಿಬ್ಬಂದಿ (Army Personnel) ಹುತಾತ್ಮರಾಗಿದ್ದಾರೆ.

ಒಬ್ಬರು ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಮತ್ತು ಇಬ್ಬರು ಇತರ ಶ್ರೇಣಿಯ (OR) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ವಾಹನವು ಹಿಮದಿಂದ ತುಂಬಿದ ಟ್ರ್ಯಾಕ್‌ನಿಂದ ಜಾರಿ ಕಮರಿಗೆ ಬಿದ್ದಿದೆ. 

ದುರಂತದಲ್ಲಿ ಮೂವರು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಹುತಾತ್ಮ ಯೋಧರ ಪಾರ್ಥೀವ ಶರೀರಗಳನ್ನು ಪಡೆಯಲಾಗಿದೆ ಎಂದು ಸೇನೆಯ ಚಿನಾರ್‌ ಕಾರ್ಪ್ಸ್‌ ತಿಳಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 16 ಮಂದಿ ಭಾರತೀಯ ಸೈನಿಕರು ಮಡಿದಿದ್ದರು. ಟ್ರಕ್‌ ಸಿಕ್ಕಿಂನಲ್ಲಿ ಕಮರಿಗೆ ಬಿದ್ದು ಮೂವರು ಅಧಿಕಾರಿಗಳು ಸೇರಿ 16 ಸೈನಿಕರು ಹುತಾತ್ಮರಾಗಿದ್ದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ