ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್‌ ನಿಧನ

Twitter
Facebook
LinkedIn
WhatsApp
ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್‌ ನಿಧನ

ಶಿಮ್ಲಾ: ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ನ ಹಿರಿಯ ನಾಯಕ ವೀರಭದ್ರ ಸಿಂಗ್ (87) ಗುರುವಾರ ಮುಂಜಾನೆ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ವಿರಭದ್ರ ಸಿಂಗ್‌ ಅವರು ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಐಜಿಎಂಸಿ) ಕೊನೆಯುಸಿರೆಳೆದರು.
ವೀರಭದ್ರ ಸಿಂಗ್ ಸೋಮವಾರ ಹೃದಯಾಘಾತದಿಂದ ಬಳಲುತ್ತಿದ್ದರು ಮತ್ತು ಅವರ ಆರೋಗ್ಯ ಗಂಭೀರವಾಗಿತ್ತು. ಐಜಿಎಂಸಿಯ ನಿರ್ಣಾಯಕ ಆರೈಕೆ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಉಸಿರಾಟದ ತೊಂದರೆಯ ನಂತರ ಹೃದಯಶಾಸ್ತ್ರ ವಿಭಾಗದ ವೈದ್ಯರ ಮೇಲ್ವಿಚಾರಣೆಯಲ್ಲಿ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಇಂದು ಮುಂಜಾನೆ ನಿಧನರಾಗಿದ್ದಾರೆ ಎಂದು ಹಿರಿಯ ವೈದ್ಯಕೀಯ ಅಧೀಕ್ಷಕ ಡಾ.ಜಾನಕ್ ರಾಜ್ ತಿಳಿಸಿದ್ದಾರೆ.

ವೀರಭದ್ರ ಸಿಂಗ್, ಒಂಬತ್ತು ಬಾರಿ ಶಾಸಕ ಮತ್ತು ಐದು ಬಾರಿ ಸಂಸದರಾಗಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು