ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ

Twitter
Facebook
LinkedIn
WhatsApp
ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ

ಮೈಸೂರು, ಮೇ 12: ಕಲುಷಿತ ನೀರು  ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು  ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯ  ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯಿಂದ ಮನೆಗಳಿಗೆ ನೀರು ಪೂರೈಸುವ ಪೈಪ್​ಗೆ ಹಾನಿಯಾಗಿದೆ. ಒಡೆದ ಪೈಪ್​ ಒಳಗೆ​ ಕಲುಷಿತ ನೀರು ಸೇರ್ಪಡೆಯಾಗಿದೆ. ಈ ನೀರನ್ನು ಗ್ರಾಮಸ್ಥರು ಸೇವಿಸಿದ್ದು, 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರನ್ನು ತಾಲೂಕು ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ