ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹುತಾತ್ಮರಾದ ಸೈನಿಕರ ಪ್ರತಿ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ನೀಡುವ ಕಾರ್ಯಕ್ರಮ ಮುಂದುವರಿಕೆ: ಮನಿಷ್ ಸಿಸೋಡಿಯ

Twitter
Facebook
LinkedIn
WhatsApp
ಹುತಾತ್ಮರಾದ ಸೈನಿಕರ ಪ್ರತಿ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ನೀಡುವ ಕಾರ್ಯಕ್ರಮ ಮುಂದುವರಿಕೆ: ಮನಿಷ್ ಸಿಸೋಡಿಯ

ದೆಹಲಿ: ಸೇನೆಯಲ್ಲಿ ಹಾಗೂ ಇತರ ರಕ್ಷಣಾ ಚಟುವಟಿಕೆಗಳಲ್ಲಿ ನಿರತರಾದ ಸೈನಿಕರು ಮತ್ತು ಇತರ ರಕ್ಷಣಾ ಸಿಬ್ಬಂದಿಗಳು ಮೃತ‌ ಆದರೆ ಅವರ ಕುಟುಂಬಗಳಿಗೆ ಒಂದು ಕೋಟಿ ರೂಪಾಯಿ ಕೊಡುವ ದೆಹಲಿ ಸರಕಾರದ ಕಾರ್ಯಕ್ರಮವನ್ನು ಮುಂದುವರಿಸುವುದಾಗಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಈ ಬಾರಿ ಆರು ಮಂದಿ ಯ ಕುಟುಂಬಗಳಿಗೆ ಈ ಧನಸಹಾಯ ಒದಗಿಸುವುದಾಗಿ ಘೋಷಿಸಿದ್ದಾರೆ. ದೇಶದ ಮಹತ್ವದ ಕಾರ್ಯ ಮಾಡುತ್ತಿರುವ ಈ ಸೈನಿಕರಿಗೆ ದೆಹಲಿಯ ಆಮ್ ಆದ್ಮಿ ಸರ್ಕಾರ ಈ ರೀತಿ ಗೌರವ ಕೊಡುವುದನ್ನು ಮುಂದುವರಿಸುವುದಾಗಿ ಅವರು ಈ ಸಂದರ್ಭದಲ್ಲಿ ಘೋಷಿಸಿದ್ದಾರೆ.

ಈ ಮೊದಲು ಹಲವಾರು ಮಂದಿಗೆ ಧನಸಹಾಯವನ್ನು ನೀಡಲಾಗಿತ್ತು. ಆ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುವುದು ಎಂದು ಮನಿಷ್ ಸಿಸೋಡಿಯ ಘೋಷಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು