ಸೋಮವಾರ, ಮೇ 27, 2024
ಹೈದರಾಬಾದನ್ನು 8 ವಿಕೆಟ್ ಗಳಿಂದ ಸೋಲಿಸಿ ಚಾಂಪಿಯನ್ಶಿಪ್ ಪಟ್ಟಕ್ಕೆ ಮುತ್ತಿಕ್ಕಿದ ಕೆಕೆಆರ್..!-ಜೂನ್ 1 ರಿಂದ ಐದು ದಿನ ಮದ್ಯ ಮಾರಾಟ ಬಂದ್..!-ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದ್ದಾರೆ; ರಘುಪತಿ ಭಟ್-ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ - ರಘುಪತಿ ಭಟ್-ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹುಬ್ಬಳ್ಳಿಯಲ್ಲಿ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಟೈಯರ್ ಸ್ಪೋಟ!!

Twitter
Facebook
LinkedIn
WhatsApp
ಹುಬ್ಬಳ್ಳಿಯಲ್ಲಿ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಟೈಯರ್ ಸ್ಪೋಟ!!

ಹುಬ್ಬಳ್ಳಿ : ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಟಯರ್ ಸ್ಪೋಟಗೊಂಡ ಘಟನೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.
ಕೇರಳದ ಕಣ್ಣೂರಿನಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ನಿನ್ನೆ ಸಂಜೆಯ ವೇಳೆಯಲ್ಲಿ ಆಗಮಿಸಿದ್ದ ವಿಮಾನದ ಟೈಯರ್ ಲ್ಯಾಂಡಿಂಗ್ ವೇಳೆಯಲ್ಲಿ ಸ್ಪೋಟಗೊಂಡಿದೆ. ಆದರೆ ವಿಮಾನದ ಪೈಲೆಟ್ ಚಾಣಾಕ್ಷತೆಯಿಂದ ಸಂಭವಿಸಲಿದ್ದ ಬಾರೀ ದುರಂತವೊಂದು ತಪ್ಪಿದಂತಾಗಿದೆ.
ಇಂಡಿಗೋ 6e7979 ವಿಮಾನ ಎಂದು ತಿಳಿದು ಬಂದಿದೆ. ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ - ರಘುಪತಿ ಭಟ್

ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ – ರಘುಪತಿ ಭಟ್

ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ – ರಘುಪತಿ ಭಟ್. ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್‌ ಅವರನ್ನು ಪಕ್ಷದಿಂದ ಆರು ವರ್ಷ ಉಚ್ಚಾಟಿಸಲಾಗಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು