ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೃದಯಾಘಾತದಿಂದ ಖ್ಯಾತ ಮಲಯಾಳಂ ನಟಿ ಚಿತ್ರಾ ನಿಧನ..!

Twitter
Facebook
LinkedIn
WhatsApp
ಹೃದಯಾಘಾತದಿಂದ ಖ್ಯಾತ ಮಲಯಾಳಂ ನಟಿ ಚಿತ್ರಾ ನಿಧನ..!

ಖ್ಯಾತ ಮಲಯಾಳಂ ನಟಿ ಚಿತ್ರಾ ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ಶನಿವಾರ ಬೆಳಗ್ಗೆ ಚೆನ್ನೈನ ಅವರ ನಿವಾಸದಲ್ಲಿ ನಟಿ ಚಿತ್ರಾ (56) ಹೃದಯಾಘಾತಕ್ಕೊಳಗಾಗಿ ನಿಧನರಾದರು. ತಮಿಳು ಕಿರುತೆರೆಯಲ್ಲಿ ಜನಪ್ರಿಯವಾಗಿದ್ದ ನಟಿ ಚಿತ್ರಾ ಬಹು ಭಾಷೆಯ ನಟಿ. ಇವರು 100 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಜೊತೆಗೆ ಅತ್ಯಂತ ಜನಪ್ರಿಯಾ ಚಿತ್ರಗಳಾದ ಕಾಲಿಕ್ಕಲಂ (1990), ದೇವಾಸುರಂ (1993), ಮತ್ತು ಪಥಮುದಯಂ (1985) ಸಿನಿಮಾಗಳಲ್ಲಿ ನಟಿಸಿದ್ದಾರೆ.

1965 ರಲ್ಲಿ ಕೊಚ್ಚಿಯಲ್ಲಿ ಜನಿಸಿದ ಚಿತ್ರಾ 1983 ರಲ್ಲಿ ಚಿತ್ರಂಗಕ್ಕೆ ಪಾದಾರ್ಪಣೆ ಮಾಡಿದರು. ಅವರ ಚೊಚ್ಚಲ ಚಿತ್ರ ‘ಆಟಕಲಶಂ’. ಈ ಚಿತ್ರದಲ್ಲಿ ಪ್ರೇಮ್ ನಜೀರ್ ಮತ್ತು ಮೋಹನ್ ಲಾಲ್ ಜೊತೆಯಲ್ಲಿ ನಟಿಸಿದ್ದಾರೆ.
ಮನರಂಜನಾ ಉದ್ಯಮಕ್ಕೆ ಕಾಲಿಡುವ ಮೊದಲು ಆಕೆ ತನ್ನ ಶಿಕ್ಷಣವನ್ನು 10 ನೇ ತರಗತಿಯವರೆಗೆ ಮುಗಿಸಿದಳು. ಅವರು 1990 ರಲ್ಲಿ ವಿಜಯರಾಘವನನ್ ವಿವಾಹವಾದ ಅವರಿಗೆ ಓರ್ವ ಪುತ್ರಿ ಇದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು