ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೈಟಿಯಲ್ಲಿ ಪ್ರಬಲ ಭೂಕಂಪ. 300 ಸಾವು!

Twitter
Facebook
LinkedIn
WhatsApp
ಹೈಟಿಯಲ್ಲಿ ಪ್ರಬಲ ಭೂಕಂಪ. 300 ಸಾವು!

ಪೋರ್ಟ್ ಔ ಪ್ರಿನ್ಸ್ : ಹೇತಿ ದೇಶದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು ಕನಿಷ್ಠ 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ರಿಕ್ಟರ್‌ ಮಾಪಕದಲ್ಲಿ 7.2 ರ ತೀವ್ರತೆಯ ಭೂಕಂಪನ ದಾಖಲಾಗಿದ್ದು, ಬದುಕುಳಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಹೇತಿ ದೇಶದ ರಾಜಧಾನಿ ಪೋರ್ಟ್-ಔ-ಪ್ರಿನ್ಸ್‌ನಿಂದ ಪಶ್ಚಿಮಕ್ಕೆ 150 ಕಿಮೀ ದೂರದಲ್ಲಿರುವ ಪೆಟಿಟ್ ಟ್ರೌ ಡಿ ನಿಪ್ಪೆಸ್ ಪಟ್ಟಣದಿಂದ 8 ಕಿಮೀ (5 ಮೈಲಿ ) ದೂರದಲ್ಲಿ 10 ಕಿಮೀ ಆಳದಲ್ಲಿ ಸತತವಾಗಿ ಭೂಕಂಪನಗಳು ಸಂಭವಿಸುತ್ತಿವೆ. 7.2-ತೀವ್ರತೆಯ ಭೂಕಂಪದ ಸರಣಿ ಭೂಕಂಪ ಸಂಭವಿಸುತ್ತಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೇ ಹೇಳಿದೆ.

ಸುಮಾರು 11 ವರ್ಷಗಳ ಹಿಂದೆ ಕ್ಯೂಬಾ ಮತ್ತು ಜಮೈಕಾ ನಡೆದಲ್ಲಿ ನಡೆದಿದ್ದ ಭೂಕಂಪಕ್ಕಿಂತಲೂ ದೊಡ್ಡದಾದ ಭೂಕಂಪ ಎಂದು ಹೇಳಲಾಗುತ್ತಿದೆ. ಶನಿವಾರ ಬೆಳಗ್ಗೆ 8: 30 ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ಸಾವಿರಾರು ಜನರು ಗಾಯಗೊಂಡಿದ್ದು, ಭೂಕಂಪದಿಂದ ತೀವ್ರವಾಗಿ ಹಾನಿಗೊಳಗಾದ ಪ್ರದೇಶಗಳಲ್ಲಿನ ಆಸ್ಪತ್ರೆಗಳು ಈಗಾಗಲೇ ತುರ್ತು ಆರೈಕೆ ನೀಡಲು ಹೆಣಗಾಡುತ್ತಿವೆ ಮತ್ತು ಕನಿಷ್ಠ ಮೂರು ಪೆಸ್ಟಲ್, ಕೊರೈಲೆಸ್ ಮತ್ತು ರೋಸಾಕ್ಸ್ ಪುರಸಭೆಗಳಲ್ಲಿ ಸಂಪೂರ್ಣವಾಗಿ ತುಂಬಿವೆ ಎಂದು ನಾಗರಿಕ ಸಂರಕ್ಷಣಾ ಸಂಸ್ಥೆಯ ಮುಖ್ಯಸ್ಥ ಜೆರ್ರಿ ಚಾಂಡ್ಲರ್ ಹೇಳಿದ್ದಾರೆ.
ಅನಾಹುತಕ್ಕೆ ಪ್ರತಿಕ್ರಿಯೆಯಾಗಿ ಹೇತಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು