ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ʻಜೈಭೀಮ್‌ʼಗೆ ಬಿಗ್‌ ರಿಲೀಫ್‌ – ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್‌ ದಾಖಲಾದ ವಿರುದ್ಧ FIR ರದ್ದು

Twitter
Facebook
LinkedIn
WhatsApp
ʻಜೈಭೀಮ್‌ʼಗೆ ಬಿಗ್‌ ರಿಲೀಫ್‌ – ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್‌ ದಾಖಲಾದ ವಿರುದ್ಧ FIR ರದ್ದು

ಚೆನ್ನೈ: ತಮಿಳಿನ ಜೈಭೀಮ್ ಸಿನಿಮಾದಲ್ಲಿ ವಣ್ಣಿಯಾರ್ ಸಮುದಾಯವನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಟ ಸೂರ್ಯ ಮತ್ತು ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಮದ್ರಾಸ್ ಹೈಕೋರ್ಟ್ ಇಂದು ರದ್ದುಪಡಿಸಿದೆ.
ಇವರಿಬ್ಬರೂ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್. ಸಂತೋಷ್ ಕುಮಾರ್ ಈ ತೀರ್ಪು ಪ್ರಕಟಿಸಿದ್ದು, ಪ್ರಕರಣವನ್ನು ರದ್ದುಪಡಿಸಿದ್ದಾರೆ. ಚಿತ್ರದಲ್ಲಿ ವಣ್ಣಿಯಾರ್ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ನಗರದ ಚೆನ್ನೈ ಮೂಲದ ವಕೀಲ ಕೆ. ಸಂತೋಷ್ ಮೆಟ್ರೋಪಾಲಿಯನ್ ಮ್ಯಾಜಿಸ್ಟ್ರೇಟ್ ಮೆಟ್ಟಿಲೇರಿದ್ದರು. ನಟ ಸೂರ್ಯ ಮತ್ತು ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ನ್ಯಾಯಾಲಯ ಮೇ 6 ರಂದು ಆದೇಶ ಹೊರಡಿಸಿತ್ತು. ನಂತರ ವೆಲಾಚೇರಿ ಪೊಲೀಸರು ಮೇ 17 ರಂದು ಸೂರ್ಯ ಮತ್ತು ಜ್ಞಾನವೇಲ್ ರಾಜ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು.

ʻಜೈಭೀಮ್‌ʼಗೆ ಬಿಗ್‌ ರಿಲೀಫ್‌ – ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್‌ ದಾಖಲಾದ ವಿರುದ್ಧ FIR ರದ್ದು

ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಕೆ. ಚಂದ್ರು ಅವರು ವಕೀಲರಾಗಿದ್ದಾಗ ನಡೆಸಿದ ಕೇಸ್ ವೊಂದರ ಆಧಾರದ ಮೇಲೆ ಈ ಸಿನಿಮಾ ಮಾಡಲಾಗಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಕೆ ಚಂದ್ರು, ಮಾಜಿ ಐಪಿಪಿ ಪೆರುಮಾಳ ಸ್ವಾಮಿ ಹೆಸರು ಹೊರತುಪಡಿಸಿದರೆ ಉಳಿದ ಎಲ್ಲಾ ಪಾತ್ರಗಳ ಹೆಸರುಗಳನ್ನು ಬದಲಾಯಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ