ಗುರುವಾರ, ಮೇ 9, 2024
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಂಕಿತಾ ಭಂಡಾರಿ ಹತ್ಯೆ: ಅಂತ್ಯಕ್ರಿಯೆಗೆ ಕುಟುಂಬ ನಿರಾಕರಣೆ;  ವಾಟ್ಸಾಪ್ ಚಾಟ್‌ಗಳ ಬಗ್ಗೆಯೂ ತನಿಖೆ..!

Twitter
Facebook
LinkedIn
WhatsApp

ಡೆಹ್ರಾಡೂನ್: ರೆಸಾರ್ಟ್ ನಲ್ಲಿ  ರಿಸೆಪ್ಷನಿಸ್ಟ್ ಆಗಿದ್ದ 19 ವರ್ಷದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ಲಭ್ಯವಾಗುವವರೆಗೂ ಅಂತ್ಯಕ್ರಿಯೆ ಮಾಡಲು ಮೃತಳ ಕುಟುಂಬ ನಿರಾಕರಿಸಿದೆ. ಮತ್ತೊಂದೆಡೆ, ಅಂಕಿತಾ ಅವರ ಕುಟುಂಬವನ್ನು ಮನವೊಲಿಸಲು ಪ್ರಯತ್ನಿಸಲಾಯಿತು.

ಮರಣೋತ್ತರ ಪರೀಕ್ಷೆಯ ವರದಿ ಬರುವವರೆಗೆ ನಾವು ಆಕೆಯ ಅಂತ್ಯಕ್ರಿಯೆ ನಡೆಸುವುದಿಲ್ಲ. ತಾತ್ಕಾಲಿಕ ವರದಿಯಲ್ಲಿ ಆಕೆಯನ್ನು ಹೊಡೆದು ನದಿಗೆ ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಆದರೆ, ಅಂತಿಮ ವರದಿಗಾಗಿ ಕಾಯುತ್ತಿದ್ದೇವೆ ಎಂದು ಅಂಕಿತಾ ಭಂಡಾರಿ ಸಹೋದರ ಅಜಯ್ ಸಿಂಗ್ ಭಂಡಾರಿ ಹೇಳಿದ್ದಾರೆ.

ಅಂಕಿತಾ ಭಂಡಾರಿ ಹತ್ಯೆ: ಅಂತ್ಯಕ್ರಿಯೆಗೆ ಕುಟುಂಬ ನಿರಾಕರಣೆ;  ವಾಟ್ಸಾಪ್ ಚಾಟ್‌ಗಳ ಬಗ್ಗೆಯೂ ತನಿಖೆ..!

ಯುವತಿಯ ಕೊಲೆಯ ಆರೋಪಿಗಳಾದ ಬಿಜೆಪಿ ಮುಖಂಡ ವಿನೋದ್ ಆರ್ಯ ಅವರ ಪುತ್ರನೂ ಆಗಿರುವ ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ, ಅದರ ಮ್ಯಾನೇಜರ್ ಮತ್ತು ಸಹಾಯಕ ವ್ಯವಸ್ಥಾಪಕರನ್ನು ಶುಕ್ರವಾರ ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಅಂಕಿತಾ ಅವರ ಮರಣೋತ್ತರ ಪರೀಕ್ಷೆಯ ವರದಿಯು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ಬಹಿರಂಗಪಡಿಸಿದೆ ಮತ್ತು ಸಾವಿನ ಮೊದಲು ದೇಹದ ಮೇಲೆ ಗಾಯಗಳು ಕಂಡುಬಂದಿವೆ ಎಂದು ವರದಿ ಹೇಳುತ್ತದೆ.

ಅಂಕಿತಾ ಭಂಡಾರಿ ಹತ್ಯೆ: ಅಂತ್ಯಕ್ರಿಯೆಗೆ ಕುಟುಂಬ ನಿರಾಕರಣೆ;  ವಾಟ್ಸಾಪ್ ಚಾಟ್‌ಗಳ ಬಗ್ಗೆಯೂ ತನಿಖೆ..!

ಅಂಕಿತಾ ಭಂಡಾರಿ ಸೆಪ್ಟೆಂಬರ್ 17 ರಂದು ಅಳುತ್ತಾ ತನಗೆ ಕರೆ ಮಾಡಿ, ತನ್ನ ಬ್ಯಾಗ್‌ಗಳನ್ನು ರೆಸಾರ್ಟ್‌ನಿಂದ ಹೊರತೆಗೆದುಕೊಂಡು ಬರುವಂತೆ ಕೇಳಿದ್ದಳು. ಅಂಕಿತಾ ಅವರನ್ನು ಇತರ ಮೂರು ಜನರೊಂದಿಗೆ ಮಧ್ಯಾಹ್ನ 3 ಗಂಟೆಗೆ ನೋಡಿದ್ದೆ. ಆದರೆ, ಅಂಕಿತಾ ಹೊರತುಪಡಿಸಿ ಉಳಿದವರು ಮಾತ್ರ ಹಿಂತಿರುಗಿದರು ಎಂದು ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.

ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ ಅವರ ಸಹೋದರ ಅಂಕಿತ್ ಆರ್ಯ ಅವರು ಸೆಪ್ಟೆಂಬರ್ 18 ರಂದು ಬೆಳಿಗ್ಗೆ 8 ಗಂಟೆಗೆ ಬಂದು ನಾಲ್ಕು ಜನರಿಗೆ ರಾತ್ರಿಯ ಊಟ ತಯಾರಿಸುವ ಬಗ್ಗೆ ಮಾತನಾಡಿದ್ದರು ಮತ್ತು ಅಂಕಿತಾ ಅವರ ಕೋಣೆಯಲ್ಲಿ ಊಟ ಮಾಡುವುದಾಗಿ ಹೇಳಿದರು. ಅಂಕಿತಾ ಹಿಂತಿರುಗದ ಕಾರಣ ಸಿಬ್ಬಂದಿಯನ್ನು ತಪ್ಪುದಾರಿಗೆ ಎಳೆಯಲು ಅಂಕಿತ್ ಬಯಸಿದ್ದರು ಎಂದು ಎಂದು ರೆಸಾರ್ಟ್ ಸಹಾಯಕ ಆರೋಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ