ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಂಕಿತಾ ಭಂಡಾರಿ ಹತ್ಯೆ ಮರಣೋತ್ತರ ವರದಿ ಲಭ್ಯ, ಬಿಜೆಪಿ ನಾಯಕನಿಗೆ ಮತ್ತಷ್ಟು ಸಂಕಷ್ಟ

Twitter
Facebook
LinkedIn
WhatsApp

ಶಾಂತವಾಗಿದ್ದ ಉತ್ತರಖಂಡದಲ್ಲಿ ಪ್ರತಿಭಟನೆ, ಗಲಭೆ ಕಾರಣವಾಗಿರುವ ಅಂಕಿತಾ ಬಂಢಾರಿ ಹತ್ಯೆ ಪ್ರಕರಣ ಇದೀಗ ಮತ್ತೆ ಬಿಜೆಪಿ ಮುಖಂಡನ ಪುತ್ರನಿಗೆ ಮತ್ತಷ್ಟು ಸಂಕಷ್ಟ ತಂದಿದೆ. 19ರ ಹರೆಯದ ಯುವತಿ ಹತ್ಯೆಯ ಮರಣೋತ್ತರ ಪರೀಕ್ಷಾ ವರದಿ ಪೊಲೀಸರಿಗೆ ಲಭ್ಯವಾಗಿದೆ. ಇದು ಆರೋಪಕ್ಕೆ ಮಹತ್ವದ ಸಾಕ್ಷಿ ಒದಗಿಸಿದೆ.

ಅಂಕಿತಾ ಭಂಡಾರಿ ಹತ್ಯೆ ಮರಣೋತ್ತರ ವರದಿ ಲಭ್ಯ, ಬಿಜೆಪಿ ನಾಯಕನಿಗೆ ಮತ್ತಷ್ಟು ಸಂಕಷ್ಟ

ಉತ್ತರಖಂಡ(ಅ.03): ಬಿಜಿಪಿ ನಾಯಕ ವಿನೋದ್ ಆರ್ಯ ಪುತ್ರ ಪುಲ್ಕಿತ್ ಆರ್ಯ ಒಡೆತನದ ರೆಸಾರ್ಟ್‌ನಲ್ಲಿ ಹತ್ಯೆಯಾದ ರಿಸೆಪ್ಶನಿಸ್ಟ್ ಅಂಕಿತಾ ಭಂಡಾರಿ ಮರಣೋತ್ತರ ಪರೀಕ್ಷಾ ವರದಿ ಪೊಲೀಸರಿಗೆ ಲಭ್ಯವಾಗಿದೆ.

ವಿಶೇಷ ತನಿಖಾ ತಂಡ ಕಲೆ ಹಾಕಿರುವ ಸಾಕ್ಷ್ಯಗಳಿಗೂ, ಮರಣೋತ್ತರ ವರದಿ ಹೊಂದಿಕೆಯಾಗುತ್ತಿದೆ. ಹೀಗಾಗಿ ಪುಲ್ಕಿತ್ ಆರ್ಯ ಮೇಲಿನ ಆರೋಪಗಳಿಗೆ ಮತ್ತಷ್ಟು ಸಾಕ್ಷ್ಯ ಲಭ್ಯವಾಗಿದೆ. ಪೋಸ್ಟ್‌ಮಾರ್ಟನ್ ರಿಪೋರ್ಟ್ ಪೊಲೀಸರಿಗೆ ಲಭ್ಯವಾಗುತ್ತಿದ್ದಂತೆ ಪ್ರಕರಣ ತನಿಖೆ ಮತ್ತಷ್ಟು ಚುರುಕುಗೊಂಡಿದೆ ಎಂದು ಎಸ್ಐಟಿ ಇನ್‌ಚಾರ್ಜ್ ಡಿಜಿ ರೇಣುಕಾ ದೇವಿ ಹೇಳಿದ್ದಾರೆ. 

ನಾವು ಕಲೆ ಹಾಕಿರುವ ಈವರೆಗಿನ ಎಲ್ಲಾ ಸಾಕ್ಷ್ಯಗಳಿಗೆ ಪೂರವಾಗಿ ಮರಣೋತ್ತರ ವರದಿ ಬಂದಿದೆ. ಇನ್ನು ಮರಣೋತ್ತರ ಪರೀಕ್ಷೆಯ ಸಂಪೂರ್ಣ ದೃಶ್ಯವನ್ನು ಚಿತ್ರೀಕರಿಸಲಾಗಿದೆ. ಇಷ್ಟೇ ಅಲ್ಲ ವೈದ್ಯರ ತಂಡದಿಂದ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸುವ ಎಲ್ಲಾ ಪ್ರಕ್ರಿಯೆಗಳು ಎಸ್ಐಟಿ ಸುಪರ್ದಿಯಲ್ಲಿ ನಡೆದಿದೆ ಎಂದು ರೇಣುಕಾ ದೇವಿ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ