ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಂಕಿತಾ ಹತ್ಯೆ ಪ್ರಕರಣ: ಐಟಿಐ ಘಾಟ್‌ನಲ್ಲಿ ನಡೆದ ಅಂಕಿತಾ ಅಂತ್ಯಸಂಸ್ಕಾರ!

Twitter
Facebook
LinkedIn
WhatsApp
ಅಂಕಿತಾ ಹತ್ಯೆ ಪ್ರಕರಣ: ಐಟಿಐ ಘಾಟ್‌ನಲ್ಲಿ ನಡೆದ ಅಂಕಿತಾ ಅಂತ್ಯಸಂಸ್ಕಾರ!

ಡೆಹ್ರಾಡೂನ್: ಅಂಕಿತಾ ಭಂಡಾರಿ ಅವರ ಅಂತ್ಯಕ್ರಿಯೆ ಇಂದು ಸಂಜೆ ಐಟಿಐ ಘಾಟ್‌ನಲ್ಲಿ ಭಾರೀ ಪೊಲೀಸ್ ಭದ್ರತೆಯ ನಡುವೆ ನೆರವೇರಿತು.

ತುಂಬಾ ದುಃಖದ ವಾತಾವರಣದಲ್ಲಿ ಅಂಕಿತಾಳ ಅಣ್ಣ ಅಜಯ್ ತಂಗಿಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಇದಕ್ಕೂ ಮುನ್ನ, ಶ್ರೀನಗರ ವೈದ್ಯಕೀಯ ಕಾಲೇಜಿನ ಶವಾಗಾರದಿಂದ ಭಾರೀ ಪ್ರತಿಭಟನೆಯ ನಡುವೆ ಅಂಕಿತಾ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಐಟಿಐ ಘಾಟ್‌ಗೆ ಕೊಂಡೊಯ್ಯುವಾಗ ಪೊಲೀಸರು ಪ್ರತಿಭಟನಾಕಾರರೊಂದಿಗೆ ಘರ್ಷಣೆ ನಡೆಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ಜನರು ಮತ್ತು ಅಂಕಿತಾ ಗ್ರಾಮದ ದೋಬ್ ಶ್ರೀಕೋಟ್‌ನ ಜನರು ಸಹ ಭಾಗವಹಿಸಿದ್ದರು. ಈ ವೇಳೆ ಪ್ರತಿಭಟನಾಕಾರರೊಂದಿಗೆ ಪೊಲೀಸರೊಂದಿಗೆ ಮಾತಿನ ಚಕಮಕಿಯೂ ನಡೆಯಿತು. ಬಿಗಿ ವಾತಾವರಣದ ನಡುವೆ, ಪೊಲೀಸರು ಅಂಕಿತಾ ಅವರ ಮೃತದೇಹವನ್ನು ಆಂಬ್ಯುಲೆನ್ಸ್‌ ಮೂಲಕ ಐಟಿಐ ಘಾಟ್‌ಗೆ ಕೊಂಡೊಯ್ಯಲಾಯಿತು.

ಅಂಕಿತಾ ಹತ್ಯೆ ಪ್ರಕರಣ: ಐಟಿಐ ಘಾಟ್‌ನಲ್ಲಿ ನಡೆದ ಅಂಕಿತಾ ಅಂತ್ಯಸಂಸ್ಕಾರ!

ಅಂಕಿತಾ ಶವ ಶನಿವಾರ ಬೆಳಗ್ಗೆ ಋಷಿಕೇಶದ ಸಮೀಪವಿರುವ ಚೀಲಾ ಕಾಲುವೆ ಬಳಿ ಸಿಕ್ಕಿತ್ತು. ಆಕೆ ಕಾಣೆಯಾದ ಬಗ್ಗೆ ದೂರು ನೀಡಿದ ಆರು ದಿನಗಳ ನಂತರ ಮೃತದೇಹ ಪತ್ತೆಯಾಗಿತ್ತು.  ಅಂಕಿತಾ ಭಂಡಾರಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ಬಿಜೆಪಿಯ ಉಚ್ಚಾಟಿತ ನಾಯಕ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯ ಒಡೆತನದ ರಿಷಿಕೇಶದಲ್ಲಿರುವ ವನತಾರಾ ರೆಸಾರ್ಟ್‌ಗೆ ಸ್ಥಳೀಯರು ಬೆಂಕಿ ಹಚ್ಚಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ