ಆದರೆ ಹೆತ್ತೂರಿನಿಂದ ಸಕಲೇಶಪುರ ಪಟ್ಟಣದ ಆಸ್ಪತ್ರೆಗೆ ಕರೆದೊಯ್ಯಲು ಸಮಯಕ್ಕೆ ಸರಿಯಾಗಿ ಅಂಬುಲೆನ್ಸ್ ಬಂದಿರಲಿಲ್ಲ. ಇದರಿಂದಾಗಿ ರೋಷನ್ನ್ನು ಸಕಲೇಶಪುರಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಅರ್ಧಕ್ಕೆ ಅಂಬುಲೆನ್ಸ್ ಬಂದಿದೆ. ಆದರೆ ಅಷ್ಟರಾಗಲೇ ಬಾಲಕ ಸಾವನ್ನಪ್ಪಿದ್ದ.
ಸಕಲೇಶಪುರ ತಾಲೂಕು ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಏಕೈಕ ಅಂಬುಲೆನ್ಸ್ ಆಗಿದೆ. ಆದರೂ ಆ ಅಂಬುಲೆನ್ಸ್ ಸರಿಯಾದ ಸಮಯಕ್ಕೆ ಅಂಬುಲೆನ್ಸ್ ಬಾರದ ಕಾರಣ ಬಾಲಕ ಸಾವನ್ನಪ್ಪಿದ್ದಾನೆಂದು ಪೋಷಕರು ಆರೋಪಿಸಿದ್ದಾರೆ. ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist