ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ 16 ತಿಂಗಳ ಮುದ್ದು ಕಂದ

Twitter
Facebook
LinkedIn
WhatsApp
ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ 16 ತಿಂಗಳ ಮುದ್ದು ಕಂದ
ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ 16 ತಿಂಗಳ ಮುದ್ದು ಕಂದ

ಮಗುವಿನ ಅಂಗಾಂಗ ದಾನ ಮಾಡಿದರೆ ಅನೇಕರ ಬದುಕಿಗೆ ಬೆಳಕು ನೀಡಿದಂತಾಗುತ್ತದೆ ಎಂದು ಏಮ್ಸ್‌ ವೈದ್ಯರು ಮಗು ರಿಶಾಂತ್‌ ಪೋಷಕರಿಗೆ ಸಲಹೆ ನೀಡಿದರು. ಅಲ್ಲದೇ ಅಂಗಾಂಗ ದಾನದ ಬಗ್ಗೆ ಕೌನ್ಸೆಲಿಂಗ್‌ ಕೂಡ ನಡೆಸಿದರು. AIIMS ವೈದ್ಯರ ಸಲಹೆ ಮೇರೆಗೆ ಮಗುವಿನ ಪೋಷಕರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದರು.

ರಿಶಾಂತ್‌ ನಮ್ಮ ಕುಟುಂಬದ ಪ್ರೀತಿಯ ಮಗನಾಗಿದ್ದ. ಐವರು ಅಕ್ಕಂದಿರು ಅವನನ್ನು ತುಂಬಾ ಪ್ರೀತಿಸುತ್ತಿದ್ದರು. ದುರದೃಷ್ಟವಶಾತ್‌ ಅಂದು ನಾನು ಕೆಲಸಕ್ಕೆ ಹೊರಡುವ ಆತುರದಲ್ಲಿದ್ದೆ. ಈ ವೇಳೆ ಆತ ಬಿದ್ದು ಗಂಭೀರ ಗಾಯಗೊಂಡ. ಆತನನ್ನು ಹಿಡಿದುಕೊಳ್ಳಲು ನನ್ನಿಂದ ಸಾಧ್ಯವಾಗಲಿಲ್ಲ. ಮುದ್ದು ಕಂದ ಇನ್ನಿಲ್ಲವಾಗಿದ್ದಾನೆ. ಅವನ ಅಂಗಾಂಗಗಳು ಇತರರ ಜೀವ ಉಳಿಸುತ್ತೆ ಎನ್ನುವ ಉದ್ದೇಶದಿಂದ ದಾನ ಮಾಡಿದ್ದೇವೆ ಎಂದು ಉಪೀಂದರ್‌ ಭಾವುಕವಾಗಿ ನುಡಿದಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ