ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಂದುಕೊಂಡಂತೆ ನಡೆದರೆ ಮುಂದಿನ ಮೂರು ಭಾನುವಾರ ಇಂಡೋ-ಪಾಕ್ ಫೈಟ್ ಗ್ಯಾರಂಟಿ

Twitter
Facebook
LinkedIn
WhatsApp
ಅಂದುಕೊಂಡಂತೆ ನಡೆದರೆ ಮುಂದಿನ ಮೂರು ಭಾನುವಾರ ಇಂಡೋ-ಪಾಕ್ ಫೈಟ್ ಗ್ಯಾರಂಟಿ

ದುಬೈ: 15ನೇ ಆವೃತ್ತಿ ಏಷ್ಯಾಕಪ್‍ಗೆ ದಿನಗಣನೆ ಆರಂಭವಾಗಿದ್ದು, ಏಷ್ಯಾದ 6 ತಂಡಗಳು ಏಷ್ಯಾಕಪ್ ಗೆಲ್ಲಲು ಹೋರಾಟಕ್ಕೆ ಸಿದ್ಧತೆ ಆರಂಭಿಸಿವೆ. ಈ ನಡುವೆ ಏಷ್ಯಾಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾದಾಟಕ್ಕೆ ವಿಶ್ವ ಕ್ರಿಕೆಟ್ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.

ಅಂದುಕೊಂಡಂತೆ ನಡೆದರೆ ಮುಂದಿನ ಮೂರು ಭಾನುವಾರ ಇಂಡೋ-ಪಾಕ್ ಫೈಟ್ ಗ್ಯಾರಂಟಿ

ಟೂರ್ನಿಯಲ್ಲಿ ಭಾಗವಹಿಸುತ್ತಿರುವ 6 ತಂಡಗಳ ಪೈಕಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಾಟ ಈಗಾಗಲೇ ಕ್ರೇಜ್ ಹುಟ್ಟಿಸಿದ್ದು, ಬದ್ಧವೈರಿಗಳ ರಣರೋಚಕ ಕಾದಾಟಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಐಸಿಸಿ ಟ್ರೋಫಿಗಳಲ್ಲಿ ಮಾತ್ರ ಈ ಎರಡು ತಂಡಗಳ ನಡುವೆ ಪಂದ್ಯ ನಡೆಯುತ್ತದೆ ಹಾಗಾಗಿ ಅಭಿಮಾನಿಗಳಲ್ಲಿ ಈ ಎರಡು ತಂಡಗಳ ಹೋರಾಟ ನೋಡುವುದು ಹಬ್ಬದಂತಿರುತ್ತದೆ. ಎರಡು ದೇಶಗಳು ಕೂಡ ಬಲಿಷ್ಠವಾಗಿದ್ದು, ಬಲಾಢ್ಯ ಆಟಗಾರರ ದಂಡೇ ಇದೆ. ಎರಡು ತಂಡ ಕೂಡ ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಪಂಟರ್‌ಗಳನ್ನು ಹೊಂದಿರುವುದರಿಂದ ಗೆಲುವಿಗಾಗಿ ಕ್ಷಣ, ಕ್ಷಣವು ಹೋರಾಡಬೇಕಾಗಿದೆ.

ಅಂದುಕೊಂಡಂತೆ ನಡೆದರೆ ಮುಂದಿನ ಮೂರು ಭಾನುವಾರ ಇಂಡೋ-ಪಾಕ್ ಫೈಟ್ ಗ್ಯಾರಂಟಿ

ಈ ಬಾರಿ ಏಷ್ಯಾಕಪ್‍ನಲ್ಲಿ ಲೆಕ್ಕಾಚಾರವೆಲ್ಲ ಸರಿಯಾಗಿ ನಡೆದರೆ ಮುಂದಿನ ಮೂರು ಭಾನುವಾರ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ಮೈದಾನದಲ್ಲಿ ಮದಗಜಗಳಂತೆ ಹೋರಾಟ ನಡೆಸುವ ಸಾಧ್ಯತೆ ಇದೆ. ಮೊದಲ ಹೋರಾಟವಂತು ಫಿಕ್ಸ್ ಆಗಸ್ಟ್ 28 ಭಾನುವಾರದಂದು ಲೀಗ್‍ನ ಮೊದಲ ಪಂದ್ಯ ನಡೆಯಲಿದೆ. ಆ ಬಳಿಕ ಎರಡು ತಂಡಗಳ ಗೆಲುವಿನ ಲೆಕ್ಕಾಚಾರದ ಮೇಲೆ ಸೂಪರ್-4 ಹಂತಕ್ಕೆ ಈ ಎರಡು ತಂಡಗಳು ಪ್ರವೇಶ ಪಡೆದರೆ, ಸೆಪ್ಟೆಂಬರ್ 4 ಭಾನುವಾರದಂದು ಈ ಎರಡು ತಂಡಗಳು ಮತ್ತೆ ಎದುರು ಬದುರಾಗುತ್ತದೆ. ಅದಾದ ಬಳಿಕ ಎರಡು ತಂಡಗಳು ಫೈನಲ್‍ಗೆ ಲಗ್ಗೆ ಇಟ್ಟರೆ ಸೆಪ್ಟೆಂಬರ್ 11 ಭಾನುವಾರದಂದು ಮತ್ತೆ ಕಾದಾಟ ನಡೆಸಲಿದೆ. ಈ ಮೂರು ಪಂದ್ಯಗಳು ಉಭಯ ತಂಡಗಳ ಪ್ರದರ್ಶನದ ಮೇಲೆ ಅವಲಂಬಿತವಾಗಿದೆ. 

ಹಾಗಾಗಿ ಮುಂದಿನ ಮೂರು ಭಾನುವಾರ ಕ್ರಿಕೆಟ್ ಪ್ರಿಯರಿಗೆ ಹಬ್ಬದ ವಾತಾವರಣ ಸೃಷ್ಟಿಸಲಿದ್ದು, ಎಲ್ಲವೂ ಅಂದುಕೊಂಡಂತೆ ಲೆಕ್ಕಾಚಾರದ ಪ್ರಕಾರ ನಡೆದರೆ ಈ ಬಾರಿಯ ಏಷ್ಯಾಕಪ್‌ನಲ್ಲಿ ಅದ್ಭುತ ಕ್ಷಣಗಳನ್ನು ಅಭಿಮಾನಿಗಳು ಕಣ್ತುಂಬಿಕೊಳ್ಳಬಹುದು. ಈವರೆಗೆ ಉಭಯ ತಂಡಗಳು ಏಷ್ಯಾಕಪ್‍ನಲ್ಲಿ ಒಟ್ಟು 14 ಮುಖಾಮುಖಿಯಾಗಿದೆ. ಇದರಲ್ಲಿ 1 ಪಂದ್ಯ ಫಲಿತಾಂಶ ಕಾಣದೆ ರದ್ದಾದರೆ, ಇನ್ನುಳಿದ 13 ಪಂದ್ಯಗಳ ಪೈಕಿ ಭಾರತ 8 ಪಂದ್ಯಗಳನ್ನು ಗೆದ್ದರೆ, ಪಾಕಿಸ್ತಾನ 5 ಪಂದ್ಯಗಳನ್ನು ಗೆದ್ದುಕೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ