ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ಟೋಬರ್‌ನಲ್ಲಿ 22 ಕೋಟಿ ಡೋಸ್ ಕೋವಿಶೀಲ್ಡ್ ಪೂರೈಸಲಿದೆ ಸೀರಂ

Twitter
Facebook
LinkedIn
WhatsApp
ಅಕ್ಟೋಬರ್‌ನಲ್ಲಿ 22 ಕೋಟಿ ಡೋಸ್ ಕೋವಿಶೀಲ್ಡ್ ಪೂರೈಸಲಿದೆ ಸೀರಂ

ನವದೆಹಲಿ: ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಅಕ್ಟೋಬರ್‌ನಲ್ಲಿ ಸುಮಾರು 22 ಕೋಟಿ ಡೋಸ್ ಕೋವಿಶೀಲ್ಡ್ ಅನ್ನು ಕೇಂದ್ರಕ್ಕೆ ಪೂರೈಸಲಿದೆ.
ಕೇಂದ್ರ ಸರ್ಕಾರವು ‘ಲಸಿಕೆ ಮೈತ್ರಿ’ ಕಾರ್ಯಕ್ರಮದ ಅಡಿಯಲ್ಲಿ ಈ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಹೆಚ್ಚುವರಿ ಕೋವಿಡ್ ಲಸಿಕೆಗಳನ್ನು ರಫ್ತು ಮಾಡುವುದಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಸೀರಂ 2 ಕೋಟಿ ಡೋಸ್ ಲಸಿಕೆ ಪೂರೈಸುತ್ತಿರುವುದು ಹೆಚ್ಚು ಮಹತ್ವ ಪಡೆದುಕೊಂಡಿದೆ.
ಸೋಮವಾರ ಕೇಂದ್ರಕ್ಕೆ ಮಾಹಿತಿ ನೀಡಿದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (SII) ದ ಸರ್ಕಾರಿ ಮತ್ತು ನಿಯಂತ್ರಕ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು, ನಮ್ಮ ಸಂಸ್ಥೆಯು ಕೋವಿಶೀಲ್ಡ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿದೆ ಮತ್ತು ಅಕ್ಟೋಬರ್‌ನಲ್ಲಿ 21.90 ಕೋಟಿ ಡೋಸ್‌ಗಳನ್ನು ಭಾರತ ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪೂರೈಸಲಿದೆ ಎಂದು ಹೇಳಿದರು.
ಪುಣೆ ಮೂಲದ ಔಷಧೀಯ ಕಂಪನಿಯು ಕೋವಿಶೀಲ್ಡ್‌ನ ಉತ್ಪಾದನಾ ಸಾಮರ್ಥ್ಯವನ್ನು ತಿಂಗಳಿಗೆ 20 ಕೋಟಿ ಡೋಸ್‌ಗಳಿಗೆ ಹೆಚ್ಚಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು