ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ಟೋಬರ್ ತಿಂಗಳಲ್ಲಿ ಮಕ್ಕಳಿಗೆ ಕೋವ್ಯಾಕ್ಸ್ ಕೊರೋನಾ ಲಸಿಕೆ: ಸೆರಂ ಇನ್ಸ್ಟಿಟ್ಯೂಟ್

Twitter
Facebook
LinkedIn
WhatsApp
ಅಕ್ಟೋಬರ್ ತಿಂಗಳಲ್ಲಿ ಮಕ್ಕಳಿಗೆ ಕೋವ್ಯಾಕ್ಸ್ ಕೊರೋನಾ ಲಸಿಕೆ: ಸೆರಂ ಇನ್ಸ್ಟಿಟ್ಯೂಟ್

ನವದೆಹಲಿ: ಕೊರೋನಾ ಸೋಂಕಿನ ವಿರುದ್ಧ ಮಕ್ಕಳಿಗೆ ನೀಡಲು ಕೋವ್ಯಾಕ್ಸ್ ಲಸಿಕೆಯನ್ನು ಸೆರಂ ಇನ್ಸ್ಟಿಟ್ಯೂಟ್ ಅಭಿವೃದ್ಧಿ ಮಾಡಿದ್ದು, ಈ ಲಸಿಕೆ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ‌ಯಾಗಲಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಬಗ್ಗೆ ಸಂಸ್ಥೆಯ ಸಿಇಒ ಅಸಾರ್ ಪೂನಾವಾಲಾ ಮಾತನಾಡಿದ್ದು, 2022 ರ ವೇಳೆಗೆ ಮಕ್ಕಳಿಗೂ ಲಸಿಕೆ ಲಭ್ಯವಾಗಲಿದೆ ಎಂದು ಹೇಳಿದ್ದಾರೆ. ಹಾಗೆಯೇ ದೇಶದ ಲಸಿಕೆ ಬೇಡಿಕೆಯನ್ನು ಈಡೇರಿಸಲು ಸಂಸ್ಥೆ ಕೋವಿಶೀಲ್ಡ್ ಉತ್ಪಾದನೆ ಹೆಚ್ಚಳಕ್ಕೆ ಪೂರಕವಾಗಿ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸಂಸ್ಥೆಗೆ ನಿರಂತರ ಬೆಂಬಲ ನೀಡುತ್ತಿರುವ ಕೇಂದ್ರ ಸರ್ಕಾರ‌ಕ್ಕೆ ಧನ್ಯವಾದ ತಿಳಿಸಿದ್ದಾರೆ.

ದೇಶದಲ್ಲಿ ಮುಂದಿನ ವರ್ಷದ ಮೊದಲ ಮೂರು ತಿಂಗಳಲ್ಲಿ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಸಂಸ್ಥೆ ತಯಾರಿ ನಡೆಸುತ್ತಿದೆ. ದೇಶದ 10 ಸ್ಥಳಗಳಲ್ಲಿ 920 ಮಕ್ಕಳ ಮೇಲೆ ಈ ಲಸಿಕೆಯ ಪ್ರಯೋಗ ನಡೆಯಲಿದೆ. 12 – 17 ವರ್ಷ‌ಗಳ, 2 – 11 ವರ್ಷದ ಮಕ್ಕಳ ಮೇಲೆ ಈ ಪ್ರಯೋಗ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಡಿಸಿಜಿಐ ಅನುಮತಿಯ ಬಳಿಕ ಅಕ್ಟೋಬರ್ ತಿಂಗಳಲ್ಲಿ ಈ ಲಸಿಕೆಯನ್ನು ಮಕ್ಕಳಿಗೆ ನೀಡಲಾಗುತ್ತದೆ ಎಂದು ಪೂನಾವಾಲಾ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು