ಬುಧವಾರ, ಏಪ್ರಿಲ್ 24, 2024
Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ಟೋಬರ್ ನಲ್ಲಿ 2.3 ಮಿಲಿಯನ್ ಖಾತೆಗಳನ್ನು ನಿಷೇಧಿಸಿದ ವಾಟ್ಸ್ ಆಪ್

Twitter
Facebook
LinkedIn
WhatsApp
ಅಕ್ಟೋಬರ್ ನಲ್ಲಿ 2.3 ಮಿಲಿಯನ್ ಖಾತೆಗಳನ್ನು ನಿಷೇಧಿಸಿದ ವಾಟ್ಸ್ ಆಪ್

ನವದೆಹಲಿ: ತ್ವರಿತ ಮೆಸೇಜಿಂಗ್ ಆಪ್ ಹಾಗೂ ಧ್ವನಿ ಕರೆ ಸೇವೆಗಳನ್ನು ಹೊಂದಿರುವ ವಾಟ್ಸ್ ಆಪ್ ನ ವಕ್ತಾರರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ.

2.3 ಮಿಲಿಯನ್ ಪೈಕಿ, ಬಳಕೆದಾರರಿಂದ ಯಾವುದೇ ವರದಿ ಬರುವುದಕ್ಕೆ ಮುನ್ನವೇ ಸ್ವಯಂ ಪ್ರೇರಿತವಾಗಿ 811,000 ಖಾತೆಗಳನ್ನು ನಿಷೇಧಿಸಿರುವುದಾಗಿ ವಾಟ್ಸ್ ಆಪ್ ಹೇಳಿದೆ. ದುರುಪಯೋಗವನ್ನು ತಡೆಗಟ್ಟುವುದರಲ್ಲಿ ವಾಟ್ಸ್ ಆಪ್ ಮುಂಚೂಣಿಯಲ್ಲಿದೆ.

ವಾಟ್ಸ್ ಆಪ್ ನ್ನು ಬಳಕೆದಾರರಿಗೆ ಸುರಕ್ಷಿತವಾಗಿರಿಸಲು ಕಳೆದ ಹಲವು ವರ್ಷಗಳಲ್ಲಿ ನಾವು ನಿರಂತರವಾಗಿ ಕೃತಕ ಬುದ್ಧಿಮತ್ತೆ ಹಾಗೂ ಇತರ ಅತ್ಯಾಧುನಿಕ ತಂತ್ರಜ್ಞಾನ, ಡೇಟಾ ವಿಜ್ಞಾನಿಗಳು ಮತ್ತು ತಜ್ಞರ ವಿಷಯದಲ್ಲಿ ಹೂಡಿಕೆ ಮಾಡಿದ್ದೇವೆ ಎಂದು ವಾಟ್ಸ್ ಆಪ್ ತಿಳಿಸಿದೆ.

“2021 ರ ಐಟಿ ನಿಯಮಗಳ ಪ್ರಕಾರ, 2022 ರ ಅಕ್ಟೋಬರ್ ತಿಂಗಳ ವರದಿಯನ್ನು ಪ್ರಕಟಿಸಲಾಗಿದೆ. ಬಳಕೆದಾರರ ಸುರಕ್ಷತಾ ವರದಿ ಬಳಕೆದಾರರ ದೂರುಗಳ ವಿವರವನ್ನು ಹೊಂದಿದ್ದು, ವಾಟ್ಸ್ ಆಪ್ ಈ ದೂರುಗಳ ಸಂಬಂಧ ಕೈಗೊಂಡಿರುವ ಮಾಹಿತಿಯನ್ನೂ ಒಳಗೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ