ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಕ್ಟೋಬರ್ 25ರಿಂದ 1 – 5ನೇ ತರಗತಿ ಶಾಲೆ ಆರಂಭ

Twitter
Facebook
LinkedIn
WhatsApp
ಅಕ್ಟೋಬರ್ 25ರಿಂದ 1 – 5ನೇ ತರಗತಿ ಶಾಲೆ ಆರಂಭ

ಬೆಂಗಳೂರು: ಅಕ್ಟೋಬರ್ 25ರಿಂದ 1 ರಿಂದ 5ನೇ ತರಗತಿ ಶಾಲೆ ಆರಂಭ ಆಗಲಿದೆ. ಶಾಲೆ ಆರಂಭಿಸುವುದಕ್ಕೆ ಶಿಕ್ಷಣ ಇಲಾಖೆಯಿಂದ ತೀರ್ಮಾನ ಮಾಡಲಾಗಿದೆ. ಶಾಲೆ ಆರಂಭಕ್ಕೆ ಕೊವಿಡ್​ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

1 ರಿಂದ 5ನೇ ತರಗತಿವರೆಗೆ ಶಾಲೆ ಆರಂಭಕ್ಕೆ ತಜ್ಞರ ಸಮ್ಮತಿ ಒಪ್ಪಿಗೆ ನೀಡಿದೆ. ಮಕ್ಕಳನ್ನ ಶಾಲೆಗೆ ಕಳಿಸಲು ಪೋಷಕರ ಅನುಮತಿ ಕಡ್ಡಾಯ ಎಂದು ತಿಳಿಸಲಾಗಿದೆ. ಶಿಕ್ಷಕರು ಕಡ್ಡಾಯವಾಗಿ 2 ಡೋಸ್​ ಲಸಿಕೆ ಪಡೆದಿರಬೇಕು ಎಂದೂ ಹೇಳಲಾಗಿದೆ. ತರಗತಿಯಲ್ಲಿ ಶೇಕಡಾ 50ರಷ್ಟು ಮಕ್ಕಳಿಗೆ ಮಾತ್ರ ಅವಕಾಶ ನೀಡಿ ಸದ್ಯ ಶಾಲೆ ತೆರೆಯಲಾಗುವುದು. ತರಗತಿಯಲ್ಲಿ ಶಿಕ್ಷಕರು ಕಡ್ಡಾಯವಾಗಿ ಮಾಸ್ಕ್​​ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ.

ಈ ಬಗ್ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್​ ಮಾಹಿತಿ ನೀಡಿ, ದಸರಾ ಬಳಿಕ ಶಾಲೆ ಆರಂಭಿಸುವುದಾಗಿ ನಾವು ಹೇಳಿದ್ದೆವು. ಅದರಂತೆ ಶಾಲೆ ಆರಂಭ ಆಗಲಿದೆ. ಆದರೆ, ಮಕ್ಕಳಿಗೆ ಹಾಜರಾತಿ ಕಡ್ಡಾಯ ಇರುವುದಿಲ್ಲ. ಶಾಲೆಗೆ ಹಾಜರಾಗಲು ಮಕ್ಕಳಿಗೆ ಒತ್ತಾಯ ಇರುವುದಿಲ್ಲ. ಮಕ್ಕಳನ್ನ ಶಾಲೆಗೆ ಕಳಿಸಲು ಪೋಷಕರ ಒಪ್ಪಿಗೆ ಬೇಕು. ಜಾಗದ ಕೊರತೆ ಇರುವಲ್ಲಿ ಶೇ.50ರಷ್ಟು ಮಕ್ಕಳು ಮಾತ್ರ ಹಾಜರಾಗಬೇಕು ಎಂದು ನಾಗೇಶ್ ತಿಳಿಸಿದ್ದಾರೆ.

ಸದ್ಯಕ್ಕೆ LKG, UKG ಬಗ್ಗೆ ಇಲಾಖೆ ನಿರ್ಧಾರ ಮಾಡಿಲ್ಲ. ಅಕ್ಟೋಬರ್ 21 ಅಥವಾ 25ರಂದು ಶಾಲೆ ಆರಂಭಿಸಲು ನಿರ್ಧಾರ ಮಾಡಲಾಗಿದೆ. ಫೀಸ್​ ಬಗ್ಗೆ ಕೋರ್ಟ್​​ನಿಂದ ಆದೇಶ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಸಚಿವ ನಾಗೇಶ್​ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು