ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಕ್ಟೋಬರ್ 28ರಂದು ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್

Twitter
Facebook
LinkedIn
WhatsApp
ಅಕ್ಟೋಬರ್ 28ರಂದು ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್

ಮೈಸೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ 2019-20ನೇ ಸಾಲಿನ ಮೈಸೂರು ವಿಭಾಗದೊಳಗಿನ ಪ್ರೌಢಶಾಲಾ ಶಿಕ್ಷಕ ವೃಂದದ ಸಾಮಾನ್ಯ ವರ್ಗಾವಣೆಯಲ್ಲಿನ ಕಡ್ಡಾಯ, ಹೆಚ್ಚುವರಿ ವಲಯ ವರ್ಗಾವಣೆಗಳ ಮೇರೆಗೆ ಅಥವಾ ಸಮರ್ಪಕ ಮರು ಹಂಚಿಕೆಯ ಮೇರೆಗೆ ಜಿಲ್ಲೆಯ ಹೊರಗೆ ವರ್ಗಾವಣೆಗೊಂಡ ಶಿಕ್ಷಕರ ಸಂದರ್ಭದಲ್ಲಿನ ವರ್ಗಾವಣೆ ಪೂರ್ವದಲ್ಲಿ ಎಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೋ ಆ ಸಂಬಂಧಪಟ್ಟ ತಾಲ್ಲೂಕು, ಜಿಲ್ಲೆಯೊಳಗೆ ಸ್ಥಳ ನಿಯುಕ್ತಿ ಪ್ರಯೋಜನವನ್ನು ನೀಡುವುದಕ್ಕೆ ಖಾಲಿ ಹುದ್ದೆ ಲಭ್ಯತೆಗೊಳಪಟ್ಟು ಸ್ಥಳ ಆಯ್ಕೆ ಮಾಡಿಕೊಳ್ಳಲು ಒಂದು ಸಲದ ಕ್ರಮವಾಗಿ ವಿಶೇಷ ವರ್ಗಾವಣೆ ಕೌನ್ಸಿಲಿಂಗ್‌ನ್ನು ಅಕ್ಟೋಬರ್ 28 ರಂದು ನಿಗಧಿಪಡಿಸಲಾಗಿದೆ.

ಈಗಾಗಲೇ ಅಂತಿಮ ಆದ್ಯತಾ ಪಟ್ಟಿಯನ್ನು ಇಲಾಖೆಯ ವೆಬ್‌ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ. ಅಂತಿಮ ಆದ್ಯತಾ ಪಟ್ಟಿಯಲ್ಲಿರುವ ಶಿಕ್ಷಕ ವೃಂದದವರ ಸ್ಥಳ ಆಯ್ಕೆಗಾಗಿ ವಿಭಾಗೀಯ ಕಾರ್ಯದರ್ಶಿಗಳು ಹಾಗೂ ಪದನಿಮಿತ್ತ ಸಹನಿರ್ದೇಶಕರ ಕಛೇರಿ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮೈಸೂರು ವಿಭಾಗ, ಡಿ. ಸುಬ್ಬಯ್ಯ ರಸ್ತೆ, ಮೈಸೂರು-570024 ಇಲ್ಲಿ ಅಂತಿಮ ಆದ್ಯತಾ ಪಟ್ಟಿಯಲ್ಲಿನ ಆದ್ಯತೆಗನುಗುಣವಾಗಿ ಕೌನ್ಸಿಲಿಂಗ್ ನಡೆಸಲಾಗುವುದು.
ಸಹಶಿಕ್ಷಕರು(ಹೆಚ್ಚುವರಿ), ಸಹಶಿಕ್ಷಕರು(ಕಡ್ಡಾಯ) ಹಾಗೂ ದೈಹಿಕ ಶಿಕ್ಷಕರು ಗೇಡ್-1(ಕಡ್ಡಾಯ) ಈ ವೃಂದದ ಶಿಕ್ಷಕರಿಗೆ ಕೌನ್ಸಿಲಿಂಗ್ ಅಕ್ಟೋಬರ್ 28ರಂದು ಬೆಳಗ್ಗೆ 9:30ಕ್ಕೆ ನಡೆಯಲಿದೆ. ಕೌನ್ಸಿಲಿಂಗ್‌ಗೆ ಆನ್‌ಲೈನ್ ವರ್ಗಾವಣೆಯ ಅರ್ಜಿಯ ಪ್ರತಿ ಸಕ್ಷಮ ಪ್ರಾಧಿಕಾರದಿಂದ ಪಡೆದ ಸೇವಾ ದೃಢೀಕರಣ ಪತ್ರ (ಫೋಟೋ ಪ್ರತಿ ಸಹಿತ)ಹಾಗೂ ಶಿಕ್ಷಕರ ಮೂಲ ಐಡಿ ಕಾರ್ಡ್ ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು.
ಕೌನ್ಸಿಲಿಂಗ್‌ಗೆ ಹಾಜರಾಗುವ ಶಿಕ್ಷಕರು ಕೋವಿಡ್-19 ಇರುವುದರಿಂದ ಕಡ್ಡಾಯವಾಗಿ SOP ಪಾಲಿಸಬೇಕು. ಕೌನ್ಸಿಲಿಂಗ್ ನಡೆಯುವ ಸ್ಥಳದಲ್ಲಿ ಶಿಕ್ಷಕರು ಯಾವುದೇ ರೀತಿಯ ಅಹಿತಕರ ವರ್ತನೆ ತೋರಿದಲ್ಲಿ ನಿಯಮಾನುಸಾರ ಕ್ರಮವಹಿಸಲಾಗುವುದು. ವರ್ಗಾವಣೆ ಕೌನ್ಸಿಲಿಂಗ್ ನಡೆಯುವ ಅವರಣಕ್ಕೆ ಸಂಬಂಧಿಸಿದ ಶಿಕ್ಷಕರು ಮಾತ್ರ ಹಾಜರಾಗಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು