ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಖುದ್ದು ಹಾಜರಾತಿಯಿಂದ ವಿನಾಯಿತಿ ಪಡೆದ ಯಡಿಯೂರಪ್ಪ

Twitter
Facebook
LinkedIn
WhatsApp
ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಖುದ್ದು ಹಾಜರಾತಿಯಿಂದ ವಿನಾಯಿತಿ ಪಡೆದ ಯಡಿಯೂರಪ್ಪ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಖುದ್ದು ಹಾಜರಾತಿಯಿಂದ ವಿಶೇಷ ನ್ಯಾಯಾಲಯ ಬುಧವಾರ ವಿನಾಯಿತಿ ನೀಡಿದೆ.

ನ್ಯೂಮೋನಿಯಾ ಇರುವ 79 ವರ್ಷದ ಯಡಿಯೂರಪ್ಪ ಅವರಿಗೆ 10 ದಿನಗಳ ಕಾಲ ಬೆಡ್ ರೆಸ್ಟ್ ಗೆ ವೈದ್ಯರು ಸಲಹೆ ನೀಡಿರುವುದಾಗಿ ಅವರ ಪರ ವಕೀಲರು ವೈದ್ಯಕೀಯ ಪ್ರಮಾಣ ಪತ್ರವೊಂದನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.

ರಾಜ್ಯದ ಶಾಸಕರಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳನ್ನು ಪ್ರತ್ಯೇಕವಾಗಿ ಪರಿಗಣಿಸುವ ವಿಶೇಷ ನ್ಯಾಯಾಲಯ, ವೈದ್ಯಕೀಯ ಕಾರಣಗಳಿಗಾಗಿ ಯಡಿಯೂರಪ್ಪ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಿತು ಮತ್ತು ಪ್ರಕರಣವನ್ನು ಜೂನ್ 17 ಕ್ಕೆ ಮುಂದೂಡಿತು. ಮುಂದಿನ ವಿಚಾರಣೆಯ ದಿನದಂದು ಯಡಿಯೂರಪ್ಪ ಖುದ್ದು ಹಾಜರಾಗಬೇಕು.

2006ರಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಬೆಂಗಳೂರಿನ ವೈಟ್‌ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ ಎಂದು ವಾಸುದೇವ ರೆಡ್ಡಿ ಅವರು 2013ರಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ತಾನು ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ಯಡಿಯೂರಪ್ಪ ನ್ಯಾಯಾಲಯಕ್ಕೆ ತಿಳಿಸಿದರು.  ಆರೋಪಿಗೆ ನ್ಯಾಯಾಲಯದ ಮುಂದೆ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಹೇಳಿದ ನ್ಯಾಯಾಲಯ, ಪ್ರಕರಣವನ್ನು ಜೂನ್ 17 ಕ್ಕೆ ಮುಂದೂಡಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ