ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ರಮ ಗಣಿಗಾರಿಕೆ ಪ್ರಕರಣ: ರಾಂಚಿಯ ಉದ್ಯಮಿ ಪ್ರೇಮ್ ಪ್ರಕಾಶ್​​​ನ್ನು ಬಂಧಿಸಿದ ಇಡಿ

Twitter
Facebook
LinkedIn
WhatsApp
ಅಕ್ರಮ ಗಣಿಗಾರಿಕೆ ಪ್ರಕರಣ: ರಾಂಚಿಯ ಉದ್ಯಮಿ ಪ್ರೇಮ್ ಪ್ರಕಾಶ್​​​ನ್ನು ಬಂಧಿಸಿದ ಇಡಿ

ರಾಂಚಿ (ಜಾರ್ಖಂಡ್):  ಜಾರ್ಖಂಡ್‌ನಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಪ್ರೇಮ್ ಪ್ರಕಾಶ್​​​ನ್ನು  ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಗುರುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯ (PMLA) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕಾಶ್ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ರಾಂಚಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ರಾಂಚಿ ಮೂಲದ ಉದ್ಯಮಿ ಪ್ರೇಮ್ ಪ್ರಕಾಶ್ (Prem Prakash) ನಿವಾಸದ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ (Enforcement Directorate) , ಎರಡು ಎಕೆ-47 ರೈಫಲ್‌ಗಳು ಮತ್ತು 60 ಜೀವಂತ ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದೆ.

ಪ್ರೇಮ್ ಪ್ರಕಾಶ್ ಅವರ ಮನೆಯಿಂದಲೂ ಇಡಿ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಇಬ್ಬರು ಭದ್ರತಾ ಸಿಬ್ಬಂದಿಗೆ ಶಸ್ತ್ರಾಸ್ತ್ರಗಳನ್ನು ನೀಡಲಾಗಿತ್ತು. ಅವರು ಪ್ರೇಮ್ ಅವರ ನಿವಾಸದಲ್ಲಿ ಅವುಗಳನ್ನು ಇಟ್ಟುಕೊಂಡು ತಮ್ಮ ಮನೆಗಳಿಗೆ ತೆರಳಿದರು ಎಂದು ರಾಂಚಿ ಪೊಲೀಸರು ಹೇಳಿದ್ದಾರೆ. ಈ ರೀತಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಇಬ್ಬರನ್ನೂ ಅಮಾನತು ಮಾಡಲಾಗಿದೆ. ವಸುಂಧರಾ ಅಪಾರ್ಟ್‌ಮೆಂಟ್‌ನಲ್ಲಿರುವ ಪ್ರಕಾಶ್ ಅವರ ಫ್ಲಾಟ್, ಹರ್ಮು ಚೌಕ್ ಬಳಿಯ ಅವರ ನಿವಾಸ ‘ಶೈಲೋದಯ’ ಮತ್ತು ಹರ್ಮುನಲ್ಲಿರುವ ಅವರ ಕಚೇರಿ ಸೇರಿದಂತೆ ರಾಂಚಿಯ 11 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಬಿಹಾರ, ಚೆನ್ನೈ ಮತ್ತು ಎನ್‌ಸಿಆರ್‌ನಲ್ಲಿರುವ ಪ್ರಕಾಶ್ ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ