ಬುಧವಾರ, ಮೇ 1, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ರಮ ಮದ್ಯ ಸಾಗಣೆ – ಕಾಂಗ್ರೆಸ್ ನಾಯಕಿ ಅರೆಸ್ಟ್

Twitter
Facebook
LinkedIn
WhatsApp
Dollarphotoclub 82462294 3

ಗಾಂಧಿನಗರ: ವಿದೇಶಿ ಮದ್ಯದ (Liquor) ಸರಕನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಕಾಂಗ್ರೆಸ್ (Congress) ನಾಯಕಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

10 ಲಕ್ಷ ರೂ. ಮೌಲ್ಯದ ಮದ್ಯ ವಶಪಡಿಸಿಕೊಂಡಿರುವ ಗುಜರಾತ್ ಪೊಲೀಸರು (Gujarat Police) ಗುಜರಾತ್‌ನ ಮಹಿಳಾ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಉಪಾಧ್ಯಕ್ಷೆ ಮೇಘನಾ ಪಟೇಲ್ (Meghna Patel) ಅವರನ್ನ ಬಂಧಿಸಿದ್ದಾರೆ. 

ಅಪರಿಚಿತರ ಗುಂಪೊಂದು ಬೊಲೆರೋ ಕಾರಿನಲ್ಲಿ ಮದ್ಯ ಸಾಗಣೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಕಾರು ಚಾಲಕನನ್ನು ಹಿಡಿದು ವಿಚಾರಿಸಿದಾಗ ಮೇಘನಾ ಪಟೇಲ್‌ಗಾಗಿ 7.5 ಲಕ್ಷ ರೂ.ಗಳ ವಿದೇಶಿ ಸರಕನ್ನು ತರಲಾಗಿದೆ ಎಂಬುದು ತಿಳಿದುಬಂದಿತ್ತು. 

ಬಳಿಕ ಮೇಘನಾ ಪಟೇಲ್ ಅವರನ್ನು ಬಂಧಿಸಿ ಅವರ ಮೂಲಕ ಮತ್ತಷ್ಟು ಮದ್ಯ ವಶಪಡಿಸಿಕೊಳ್ಳಲಾಯಿತು. ಒಟ್ಟು 10 ಲಕ್ಷ ಮೌಲ್ಯದ ಮದ್ಯ ವಶಪಡಿಸಿಕೊಂಡು ಆಕೆಯನ್ನು ಬಂಧಿಸಲಾಯಿತು ಎಂದು ಉಮ್ರಾ ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ.

ಸೂಕ್ತ ಕಾನೂನಿನ ಅಡಿ ಕೇಸ್ ದಾಖಲಿಸಿದ್ದು, ಮೇಘನಾ ಪಟೇಲ್ ಹಾಗೂ ಮದ್ಯ ಸಾಗಿಸುತ್ತಿದ್ದ ಕಾರು ಚಾಲಕನನ್ನು ಬಂಧಿಸಿದ್ದೇವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ