ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಣ್ಣನ ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ಶಾಸಕ ರೇಣುಕಾಚಾರ್ಯ

Twitter
Facebook
LinkedIn
WhatsApp
ಅಣ್ಣನ ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ಶಾಸಕ ರೇಣುಕಾಚಾರ್ಯ

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ ಪಿ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕರಣಕ್ಕೆ ಯಾವುದೇ ಸುಳಿವು ಸಿಗದಂತಾಗಿದೆ. ಇದರಿಂದ ಶಾಸಕ ರೇಣುಕಾಚಾರ್ಯ ಅಣ್ಣನ ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ದಾವಣಗೆರೆ:  ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿದ್ದಾನೆ. ಕಳೆದ ಎರಡು ದಿನಗಳಿಂದ ಚಂದ್ರಶೇಖರ್ ಬಗ್ಗೆ ಯಾವುದೇ ಸುಳಿವು ಸಿಗದಂತಾಗಿದೆ. ಇದರಿಂದ ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಇನ್ನು ಶಾಸಕ ಎಂಪಿ ರೇಣುಕಾಚಾರ್ಯ ತಮ್ಮ ಸಹೋದರನ ಮಗನನ್ನು ನೆನೆದು, ಚಂದ್ರು ಎಲ್ಲಿದ್ದಿಯೋ ಬಾರೋ ಎಂದು ಬಿಕ್ಕಿಬಿಕ್ಕಿ ಅತ್ತಿದ್ದಾರೆ.

ಬಹಳ ಅಧ್ಯಾತ್ಮಿಕತೆಗೆ ಹೆಚ್ಚು ಒತ್ತು ನೀಡ್ತಿದ್ದಾ ಚಂದ್ರಶೇಖರ್ ಭಾನುವಾರ ಸಂಜೆ ಆರು ಗಂಟೆಗೆ ಶಿವಮೊಗ್ಗ ಜಿಲ್ಲೆಯ ಗೌರಿಗದ್ದೆಗೆ ಆಗಮಿಸಿದ್ದ ವಿನಯ್ ಗುರುಜೀಯವರನ್ನು ಸ್ನೇಹಿತ್ ಕಿರಣ್ ರೊಂದಿಗೆ ಭೇಟಿ ಮಾಡಿ ಕೆಲವರಿಗೆ ಊಟ ಬಡಿಸಿದ್ದಾನೆ. ಅದಾದ ಬಳಿಕ ಶಿವಮೊಗ್ಗದಿಂದ ಹಿಂದಿರುಗಿದ ಚಂದ್ರು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿಗೆ ಎಂಟ್ರಿ ಆಗಿದ್ದೇ ಕೊನೆ ಇಲ್ಲಿತನಕ ಚಂದ್ರಶೇಖರ್ ಕಾರು ಸಮೇತ ನಾಪತ್ತೆಯಾಗಿದ್ದಾನೆ. ಇನ್ನು ಪೋಲಿಸರು ಕುಟುಂಬಸ್ಥರು ಕೂಡ ಸಾಕಷ್ಟು ಹುಡುಕಾಟ ನಡೆಸುತ್ತಿದ್ದು, ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಶಾಸಕ ರೇಣುಕಾಚಾರ್ಯ ಕಣ್ಣೀರಿಟ್ಟರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ