ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಥ್ಲೀಟ್‌ಗಳು ವಿದೇಶದಿಂದ ಡ್ರಗ್ಸ್‌ ತಂದು ಹಂಚ್ತಿದ್ದಾರೆ: ಅಂಜು ಜಾರ್ಜ್‌ ಆರೋಪ!

Twitter
Facebook
LinkedIn
WhatsApp
ಅಥ್ಲೀಟ್‌ಗಳು ವಿದೇಶದಿಂದ ಡ್ರಗ್ಸ್‌ ತಂದು ಹಂಚ್ತಿದ್ದಾರೆ: ಅಂಜು ಜಾರ್ಜ್‌ ಆರೋಪ!

ಚಂಡೀಗಢ(ಮೇ.30): ಭಾರತದ ಅಥ್ಲೀಟ್‌ಗಳು ವಿದೇಶಗಳಿಂದ ಬರುವಾಗ ನಿಷೇಧಿತ ಡ್ರಗ್ಸ್‌ಗಳನ್ನು ತಂದು ಇಲ್ಲಿನ ಇತರೆ ಅಥ್ಲೀಟ್‌ಗಳಿಗೆ ಹಂಚುತ್ತಿದ್ದಾರೆ ಎಂದು ಭಾರತ ಅಥ್ಲೆಟಿಕ್ಸ್‌ ಫೆಡರೇಶನ್‌(ಎಎಫ್‌ಐ) (Athletics Federation of India) ಉಪಾಧ್ಯಕ್ಷೆ, 2004ರ ಒಲಿಂಪಿಕ್ಸ್‌ ಪದಕ ವಿಜೇತೆ ಅಂಜು ಬಾಬಿ ಜಾರ್ಜ್‌ (Anju Bobby George) ಗಂಭೀರ ಆರೋಪ ಮಾಡಿದ್ದಾರೆ.

 

2 ದಿನಗಳ ಎಎಫ್‌ಐ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ದೂರಿರುವ ಅಂಜು, ‘ಭಾರತದಲ್ಲಿ ನಿಷೇಧವಿರುವ ಹಲವು ಡ್ರಗ್ಸ್‌ಗಳನ್ನು ವಿದೇಶದಿಂದ ತರಲಾಗುತ್ತಿದೆ. ಕೇವಲ ಕೋಚ್‌ಗಳು ಮಾತ್ರವಲ್ಲದೇ ಹಲವು ಅಥ್ಲೀಟ್‌ಗಳು ಕೂಡಾ ತಮ್ಮ ಪ್ರದರ್ಶನ ಗುಣಮಟ್ಟವೃದ್ಧಿಸುವಂತಹ ಡ್ರಗ್ಸ್‌ಗಳನ್ನು ಇತರೆ ಅಥ್ಲೀಟ್‌ಗಳಿಗೆ ನೀಡುತ್ತಿದ್ದಾರೆ. ಈ ಬೆಳವಣಿಗೆ ಆತಂಕಕಾರಿ’ ಎಂದಿದ್ದಾರೆ.

 

ಈ ಬಗ್ಗೆ ಪ್ರತಿಕ್ರಿಯಿಸಿದ ಎಎಫ್‌ಐ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ, ‘ಈ ಆರೋಪವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಅಥ್ಲೀಟ್‌ಗಳ ಪರೀಕ್ಷೆಯನ್ನು ಇನ್ನೂ ಕಠಿಣಗೊಳಿಸುತ್ತೇವೆ. ರಾಷ್ಟ್ರೀಯ ಉದ್ದೀಪನ ನಿಗ್ರಹ ಘಟಕ(ನಾಡಾ)ಕ್ಕೂ ಇದರ ಬಗ್ಗೆ ಮಾಹಿತಿ ನೀಡಿದ್ದು, ಪರೀಕ್ಷೆಗಳನು ಇನ್ನಷ್ಟುತೀವ್ರಗೊಳಿಸಲು ಸೂಚನೆ ನೀಡಿದ್ದೇವೆ’ ಎಂದರು. ಉದ್ದೀಪನ ಮದ್ದು ಸೇವನೆಯಲ್ಲಿ ಜಾಗತಿಕ ಮಟ್ಟದಲ್ಲಿ ರಷ್ಯಾ ಮೊದಲ ಸ್ಥಾನದಲ್ಲಿದ್ದರೆ, ಭಾರತ 3ನೇ ಸ್ಥಾನದಲ್ಲಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ