ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅದ್ದೂರಿ ಹುಟ್ಟು ಹಬ್ಬದ ಆಚರಣೆ ಮೂಲಕ ಸಿದ್ದರಾಮಯ್ಯ ಕೆಟ್ಟ ಮಾದರಿಯನ್ನು ನಾಡಿನ ಮುಂದೆ ನೀಡಿದ್ದಾರೆ-ಮುನೀರ್ ಕಾಟಿಪಳ್ಳ

Twitter
Facebook
LinkedIn
WhatsApp
ಅದ್ದೂರಿ ಹುಟ್ಟು ಹಬ್ಬದ ಆಚರಣೆ ಮೂಲಕ ಸಿದ್ದರಾಮಯ್ಯ ಕೆಟ್ಟ  ಮಾದರಿಯನ್ನು ನಾಡಿನ ಮುಂದೆ ನೀಡಿದ್ದಾರೆ-ಮುನೀರ್ ಕಾಟಿಪಳ್ಳ

ಮಂಗಳೂರು: ಅದ್ದೂರಿ ಜನ್ಮ ದಿನಾಚರಣೆಯ ಆಚರಣೆಯ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ರಾಜ್ಯಕ್ಕೆ ಒಂದು ಕೆಟ್ಟ ಮಾದರಿಯನ್ನು ನೀಡಿದ್ದಾರೆ ಎಂದು DYFI ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಅಕ್ಷೇಪ ವ್ಯಕ್ತಪಡಿಸಿದ್ದಾರೆ.

ತಮ್ಮ ಅಧಿಕೃತ ಫೇಸ್ಬುಕ್ ನಲ್ಲಿ ಬರೆದುಕೊಂಡಿರುವವರು ಈ ರೀತಿಯ ಅಬ್ಬರದ, ತಿಂಗಳುಗಳ ಕಾಲ ಸಿದ್ಧತೆ ನಡೆಸಿ ಹುಟ್ಟಿನ ದಿನದ ಆಚರಣೆಗೂ ಸಮಾಜವಾದಕ್ಕೂ ಯಾವ ಸಂಬಂಧವಿದೆ ಎಂದು ಪ್ರಶ್ನಿಸಿದ್ದಾರೆ.

ಅದ್ದೂರಿ ಹುಟ್ಟು ಹಬ್ಬದ ಆಚರಣೆ ಮೂಲಕ ಸಿದ್ದರಾಮಯ್ಯ ಕೆಟ್ಟ  ಮಾದರಿಯನ್ನು ನಾಡಿನ ಮುಂದೆ ನೀಡಿದ್ದಾರೆ-ಮುನೀರ್ ಕಾಟಿಪಳ್ಳ

ತಾವೊಬ್ಬರು ಬಂಡವಾಳ ಶಾಹಿ ಪಕ್ಷದ ಸಾಧಾರಣ ರಾಜಕಾರಣಿ ಎಂಬುದನ್ನು ಸಿದ್ದರಾಮಯ್ಯ ಸಾಬೀತುಪಡಿಸಿದ್ದಾರೆ ಎಂದು ತಮ್ಮ ಫೇಸ್ಬುಕ್ ವಾಲ್ ನಲ್ಲಿ ಬರೆದುಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ