ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಧಿಕಾರದಲ್ಲಿದ್ದರೆ 45 ರೂ.ಗೆ ಪೆಟ್ರೋಲ್, 350 ರೂ.ಗೆ ಗ್ಯಾಸ್ ನೀಡುತ್ತಿದ್ದೆ-ವೀರಪ್ಪ ಮೋಯ್ಲಿ

Twitter
Facebook
LinkedIn
WhatsApp
ʼಮುತ್ತುʼ ಕೊಡಲು ಒಪ್ಪದ ಹುಡುಗನನ್ನು ಗುಂಡಿಟ್ಟು ಕೊಂದ ಮಹಿಳೆ

ಕಾರ್ಕಳ: ದೇಶದೆಲ್ಲೆಡೆ ತೈಲ ಬೆಲೆ ತೀವ್ರವಾಗಿ ಏರಿಕೆ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ಮಾಜಿ ಸಿಎಂ ವೀರಪ್ಪ ಮೋಯ್ಲಿ ಪ್ರತಿಕ್ರಿಯೆ ನೀಡಿದ್ದು, ನಾನು ಅಧಿಕಾರದಲ್ಲಿದ್ದಿದ್ದರೆ 45 ರೂಪಾಯಿಗೆ ಪೆಟ್ರೋಲ್ ನೀಡುತ್ತಿದ್ದೆ ಎಂದಿದ್ದಾರೆ.

ಕಾರ್ಕಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿಗೂ 45 ರೂ.ಗೆ ಪೆಟ್ರೋಲ್ ನೀಡಲು ಸಾಧ್ಯವಿದೆ. ತೈಲ ಬೆಲೆ ಪ್ರಸ್ತುತ ಅತ್ಯಂತ ಕನಿಷ್ಠ ಮಟ್ಟದಲ್ಲಿದೆ. ನಮ್ಮ ಕಾಲದಲ್ಲಿ ಅತ್ಯಂತ ಗರಿಷ್ಠ ಮಟ್ಟದಲ್ಲಿತ್ತು.

ನಮ್ಮ ಕಾಲದಲ್ಲಿ ಸಿಲಿಂಡರ್ ಗೆ 400 ರೂಪಾಯಿ ಸಬ್ಸಿಡಿ ನೀಡುತ್ತಿದ್ದೆವು. ಆದರೆ, ಇದೀಗ ಜನರಿಗೆ ಟ್ಯಾಕ್ಸ್ ಹೊರೆ ಗರಿಷ್ಟವಾಗಿದೆ. ನಮ್ಮ ಕಾಲದಲ್ಲಿ ಗರಿಷ್ಟ 300ರಿಂದ 350 ರೂಪಾಯಿಗೆ ಸಿಲಿಂಡರ್ ನೀಡುತ್ತಿದ್ದೆವು, ಎಂದ ಅವರು, ಇಂಧನವನ್ನು ಜಿಎಸ್ ಟಿ ವ್ಯಾಪ್ತಿಗೆ ತರುವ ಒತ್ತಾಯ ಆರಂಭದಿಂದಲೂ ಇದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು