ಶುಕ್ರವಾರ, ಏಪ್ರಿಲ್ 19, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನಸಭೆಯಲ್ಲಿಯೇ ಬ್ಲ್ಯೂಫಿಲಂ ವೀಕ್ಷಿಸಿದ ತ್ರಿಪುರದ ಶಾಸಕ, ವಿಡಿಯೋ ವೈರಲ್‌!

Twitter
Facebook
LinkedIn
WhatsApp
All about coconut tree 33

ತ್ರಿಪುರ: ವಿಧಾನ ಸಭೆ ಅಧಿವೇಶನ ನಡೆಯುತ್ತಿದ್ದಾಗ ಬಿಜೆಪಿ ಶಾಸಕರೊಬ್ಬರು ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ನೋಡಿರುವುದು ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿದೆ.

ತ್ರಿಪುರಾ ವಿಧಾನಸಭೆ ಅಧಿವೇಶನದ ವೇಳೆ ಶಾಸಕ ಜದಬ್ ಲಾಲ್ ನಾಥ್ ಅಶ್ಲೀಲ ವಿಡಿಯೋ ವೀಕ್ಷಿಸಿದ್ದಾರೆ. ಬಾಗ್‌ಬಾಸಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಜದಬ್ ಲಾಲ್ ನಾಥ್ ಅಧಿವೇಶನ ನಡೆಯುತ್ತಿರುವಾಗ ಅವರ ಫೋನ್‌ನಲ್ಲಿ ಸ್ಪಷ್ಟ ಕ್ಲಿಪ್‌ಗಳು ಪ್ಲೇ ಆಗುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ಈ ಹಿಂದೆಯೂ ಶಾಸಕರೊಬ್ಬರು ಸಾರ್ವಜನಿಕವಾಗಿ  ಅಶ್ಲೀಲ ವಿಡಿಯೋ ನೋಡಿ ಸಿಕ್ಕಿ ಬಿದ್ದಿದ್ದರು. ಕರ್ನಾಟಕದಲ್ಲಿ 2012 ರಲ್ಲಿ ಬಿಜೆಪಿ ಸರ್ಕಾರದಲ್ಲಿ ಸಹಕಾರ ಸಚಿವರಾಗಿದ್ದ ಲಕ್ಷ್ಮಣ ಸವದಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದ, ಸಿಸಿ ಪಾಟೀಲ್ ಅವರು ಅಧಿವೇಶನದಲ್ಲಿ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋವನ್ನು ನೋಡಿ ಸಿಕ್ಕಿಬಿದ್ದಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ