ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅನುಮಾನಾಸ್ಪದ ರೀತಿಯಲ್ಲಿ ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ಶವ ಪತ್ತೆ!

Twitter
Facebook
LinkedIn
WhatsApp
ಅನುಮಾನಾಸ್ಪದ ರೀತಿಯಲ್ಲಿ ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ಶವ ಪತ್ತೆ!

ಹೈದರಾಬಾದ್: ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ಇಂದು ಮಧ್ಯಾಹ್ನ ಬಂಜಾರಾ ಹಿಲ್ಸ್‌ನಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

35 ವರ್ಷದ ಪ್ರತ್ಯೂಷಾ ಅವರು ಬಂಜಾರ ಹಿಲ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಫಿಲಂ ನಗರದ ಮನೆಯೊಂದರಲ್ಲಿ ತಂಗಿದ್ದರು. ಶನಿವಾರ ಮಧ್ಯಾಹ್ನ, ಭದ್ರತಾ ತಪಾಸಣೆಗೆ ವೇಳೆ ಅವರು ಪ್ರತಿಕ್ರಿಯಿಸದ ಕಾರಣ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದರು

ಬಳಿಕ ಮನೆಯ ಬಾಗಿಲು ಒಡೆದು ಪೊಲೀಸರು ಒಳ ನುಗ್ಗಿದ್ದಾಗ ಸ್ನಾನದಕೋಣೆಯಲ್ಲಿ ಶವ ಪತ್ತೆಯಾಗಿದೆ. ವಾಶ್‌ರೂಮ್‌ನಿಂದ ರಾಸಾಯನಿಕಗಳ ಬಾಟಲಿಯನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ದೆಹಲಿಯಲ್ಲಿರುವ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತ್ಯುಷಾ ತನ್ನದೇ ಆದ ಫ್ಯಾಷನ್ ಲೇಬಲ್‌ನ ಸ್ಥಾಪಕರಾಗಿದ್ದರು. ಅವರ ಕೃತಿಗಳು ಪ್ರತ್ಯುಷಾ ಗರಿಮೆಲ್ಲಾ ಎಂಬ ಬ್ರಾಂಡ್ ಹೆಸರಿನಲ್ಲಿ ಮಾರಾಟವಾಗಿವೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ