ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪಘಾತದಲ್ಲಿ ಗಾಯಗೊಂಡಿದ್ದ ನರಿಕೊಂಬು ಗ್ರಾ.ಪಂ.ಪಿಡಿಒ ಶಿವು ಜನಗೊಂಡ ಮೃತ್ಯು

Twitter
Facebook
LinkedIn
WhatsApp
ಅಪಘಾತದಲ್ಲಿ ಗಾಯಗೊಂಡಿದ್ದ ನರಿಕೊಂಬು ಗ್ರಾ.ಪಂ.ಪಿಡಿಒ ಶಿವು ಜನಗೊಂಡ ಮೃತ್ಯು

ಬಂಟ್ವಾಳ: ಎರಡು ದಿನಗಳ ಹಿಂದೆ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ನರಿಕೊಂಬು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶಿವು ಜನಗೊಂಡ ಅವರು ಶುಕ್ರವಾರ ತಡರಾತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಗಿತ್ತು. ಆದರೆ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡುಬಂದು ಮೃತಪಟ್ಟಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು