ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನಿನಿಂದಾಗಿ, ಅತ್ಯಾಚಾರದ ನಂತರ ಕೊಲೆ ಘಟನೆಗಳು ಹೆಚ್ಚಾಗುತ್ತಿವೆ : ಅಶೋಕ್ ಗೆಹ್ಲೋಟ್

Twitter
Facebook
LinkedIn
WhatsApp
ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನಿನಿಂದಾಗಿ, ಅತ್ಯಾಚಾರದ ನಂತರ ಕೊಲೆ ಘಟನೆಗಳು ಹೆಚ್ಚಾಗುತ್ತಿವೆ : ಅಶೋಕ್ ಗೆಹ್ಲೋಟ್

ಅತ್ಯಾಚಾರದ ಅಪರಾಧಕ್ಕೆ ಮರಣದಂಡನೆ ಶಿಕ್ಷೆ ನೀಡುವುದರಿಂದಾಗಿಯೇ ಲೈಂಗಿಕ ದೌರ್ಜನ್ಯಕ್ಕೊಳಗಾದವರ ಹತ್ಯೆಗಳು ಹೆಚ್ಚಾಗಲು ಕಾರಣ ಎಂದು ರಾಜಸ್ಥಾನ (Rajasthan) ಮುಖ್ಯಮಂತ್ರಿ  ಅಶೋಕ್ ಗೆಹ್ಲೋಟ್ (Ashok Gehlot) ಹೇಳಿದ್ದು, ಇದು ವಿವಾದಕ್ಕೀಡಾಗಿದೆ. ನಿರ್ಭಯಾ ಪ್ರಕರಣದ ನಂತರ, ಆರೋಪಿಗಳನ್ನು ಗಲ್ಲಿಗೇರಿಸಬೇಕೆಂಬ ಬೇಡಿಕೆ ಹೆಚ್ಚಿತು. ಇದಾದ ನಂತರ ಕಾನೂನು ಜಾರಿಗೆ ಬಂದಿತು. ಅಂದಿನಿಂದ ಅತ್ಯಾಚಾರದ ನಂತರ ಸಂತ್ರಸ್ತೆಯರ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಗೆಹ್ಲೋಟ್ ಹೇಳಿದ್ದಾರೆ. 

ನಿರ್ಭಯಾ ಪ್ರಕರಣದ (Nirbhaya case) ನಂತರ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನಿನಿಂದಾಗಿ, ಅತ್ಯಾಚಾರದ ನಂತರ ಕೊಲೆ ಘಟನೆಗಳು ಹೆಚ್ಚಾಗುತ್ತಿವೆ. ಇದು ದೇಶದಲ್ಲಿ ಅಪಾಯಕಾರಿ ಪ್ರವೃತ್ತಿಯಾಗಿದೆ.

ಅತ್ಯಾಚಾರವೆಸಗುವ ವ್ಯಕ್ತಿ ಸಂತ್ರಸ್ತೆ ತನ್ನ ವಿರುದ್ಧ ಸಾಕ್ಷಿಯಾಗುತ್ತಾಳೆ ಎಂದು ಭಾವಿಸುತ್ತಾನೆ. ಅಂತಹ ಪರಿಸ್ಥಿತಿಯಲ್ಲಿ ಆರೋಪಿಯು ಸಂತ್ರಸ್ತೆಯನ್ನು ಕೊಲ್ಲುವುದು ಸರಿ ಎಂದು ಅಂದುಕೊಳ್ಳುತ್ತಾನೆ. ದೇಶದಾದ್ಯಂತ ಬರುತ್ತಿರುವ ವರದಿಗಳು ಅತ್ಯಂತ ಅಪಾಯಕಾರಿ ಪ್ರವೃತ್ತಿ, ದೇಶದ ಪರಿಸ್ಥಿತಿ ಚೆನ್ನಾಗಿಲ್ಲ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ