ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಪರೂಪದ ಸೂಟಿ ಶಿಯರ್ ವಾಟರ್ ಹಕ್ಕಿ ಮಂಗಳೂರಿನ ಕಡಲಿನಲ್ಲಿ ಪತ್ತೆ!

Twitter
Facebook
LinkedIn
WhatsApp
1648209827 WhatsApp Image 2022 03 24 at 3.00.39 PM 4

ಮಂಗಳೂರು, ಏ.29 : ಭೂಗೋಳದ ದಕ್ಷಿಣ ಭಾಗದಲ್ಲಿ ಕಾಣಸಿಗುವ ಸೂಟಿ ಶಿಯರ್ ವಾಟರ್ ಪಕ್ಷಿಯು ಭಾರತದಲ್ಲೇ ಮೊದಲ ಬಾರಿಗೆ ಮಂಗಳೂರಿನ ಕರಾವಳಿ ಭಾಗದ ಸಮುದ್ರದಲ್ಲಿ ಕಾಣಿಸಿಕೊಂಡಿದೆ.

ಸಮುದ್ರದ ಪಕ್ಷಿಗಳನ್ನು ವೀಕ್ಷಿಸಿ ದಾಖಲು ಮಾಡುವ ಕರಾವಳಿ ಬರ್ಡ್ ವಾಚರ್ ನೆಟ್ ವರ್ಕ್ ಇದೇ ಮೊದಲ ಬಾರಿಗೆ ಭಾರತಲ್ಲಿ ಸೂಟಿಶಿಯರ್ ವಾಟರ್ ಎಂಬ ಅಪರೂಪದ ಪಕ್ಷಿಯನ್ನ ಪತ್ತೆ ಮಾಡಿದ್ದು, ಈ ತಂಡದ ಸದಸ್ಯರು ಪ್ರತಿ ವರ್ಷವು ಸಮುದ್ರ ಪಕ್ಷಿಗಳ ಸಮೀಕ್ಷೆ ನಡೆಸುತ್ತಾರೆ.

ಮೀನುಗಾರಿಕ ಬೋಟ್ ನಲ್ಲಿ ತೆರಳಿ ಪಕ್ಷಿಗಳ ದಾಖಲೀಕರಣ ಮಾಡುವ ಈ ತಂಡ ಎಪ್ರಿಲ್ 22 , 23ರಂದು ಎರಡು ದಿವಸ ಸಮುದ್ರದಲ್ಲಿ ಹೋಗಿ ದಾಖಲೀಕರಣಕ್ಕೆ ಮುಂದಾಗಿದ್ದರು. ಈ ವೇಳೆ ಸೂಟಿ ಶಿಯರ್ ವಾಟರ್ ಪತ್ತೆಯಾಗಿತ್ತು. ಆದರೆ ಮೊದಲಿಗೆ ಇದು ಯಾವ ಪಕ್ಷಿಯೆಂಬ ಮಾಹಿತಿ ಇರಲಿಲ್ಲ. ಸಮುದ್ರ ಯಾನದ ಬಳಿಕ ಇದರ ಗುರುತಿಸುವಿಕೆಯಲ್ಲಿ ತಂಡ ಯಶಸ್ವಿಯಾಗಿದೆ. 

ಈ ಪಕ್ಷಿಯು ಅಮೇರಿಕಾ, ಒಮಾನ್, ಶ್ರೀಲಂಕಾದಲ್ಲಿ ಕಂಡು ಬಂದಿತ್ತು. ಆದರೆ ಭಾರತದಲ್ಲಿ ಇದು ಮೊದಲ ಭಾರಿಗೆ ಪತ್ತೆಯಾಗಿದೆ.

ಚಳಿಗಾಲದಲ್ಲಿ ಈ ಪಕ್ಷಿಯು ಅಮೇರಿಕಾ ಕಡೆಗೆ ವಲಸೆ ಹೋಗುತ್ತದೆ ಎಂದು ತಂಡದ ಸದಸ್ಯರು ಮಾಹಿತಿ ನೀಡಿದ್ದಾರೆ. ಸಮಾನ್ಯವಾಗಿ ಪಾರಿವಾಳದ ಗಾತ್ರದಲ್ಲಿ ಕಂಡು ಬರುವ ಈ ಹಕ್ಕಿಯು ಉದ್ದ ರೆಕ್ಕೆಗಳನ್ನು ಒಳಗೊಂಡಿದೆ. ಸೂಟಿ ಮಾತ್ರವಲ್ಲದೆ ಪೊಮರೈನ್ ಸ್ಕೂವ, ಕಾಮನ್ ಟರ್ನ್, ವೈಟ್ ಚೀಕ್ಡ್ ಟರ್ನ್, ಪರ್ಶಿಯನ್ ಶಿಯರ್ ವಾಟರ್, ಫ್ಲೆಶ್ ಫೊಟೆಡ್ ಶಿಯರ್ ವಾಟರ್ ನಂತಹ ಹಕ್ಕಿಗಳು ಕೂಡ ಸಮೀಕ್ಷೆ ವೇಳೆ ಕಂಡುಬಂದಿದ್ದವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist