ಮಂಗಳವಾರ, ಮೇ 14, 2024
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪಹಾಸ್ಯ ಮಾಡಿದ ಟ್ರೋಲಿಗರಿಗೆ ಖಡಕ್ ಉತ್ತರ ಕೊಟ್ಟ ಇರಾ ಖಾನ್.

Twitter
Facebook
LinkedIn
WhatsApp
ಅಪಹಾಸ್ಯ ಮಾಡಿದ ಟ್ರೋಲಿಗರಿಗೆ ಖಡಕ್ ಉತ್ತರ ಕೊಟ್ಟ ಇರಾ ಖಾನ್.

ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಅವರ ಮಾಜಿ ಪತ್ನಿ ರೀನಾ ದತ್ತಾ ಅವರ ಪುತ್ರಿ ಇರಾ ಖಾನ್ ತಾನು ಅನುಭವಿಸಿದ ಮಾನಸಿಕ ಖಿನ್ನತೆ ಮತ್ತು ಇತರ ಸಮಸ್ಯೆಗಳ ಬಗ್ಗೆ ಪೋಸ್ಟ್ ಮಾಡುತ್ತಿರುತ್ತಾರೆ ಈ ಕಾರಣದಿಂದ ಅವರು ಹಲವು ಬಾರಿ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗುತ್ತಲೇ ಬಂದಿದ್ದು, ಆದರೆ ಈ ಬಾರಿ ಟ್ರೋಲಿಗರಿಗೆ ಖಡಕ್ ಆಗಿ ವಾರ್ನಿಂಗ್ ಕೊಟ್ಟಿದ್ದಾರೆ, ಇದಕ್ಕೆ ಗಾಯಕಿ ಸೋನಾ ಮೋಹಪತ್ರಾ ಸಹ ಇರಾಗೆ ಸಾಥ್ ಕೊಟ್ಟಿದ್ದಾರೆ.

ಅಮೀರ್ ಖಾನ್ ಅವರ ಮಗಳು ಇರಾ ಅವರನ್ನು ಟ್ರೋಲಿಗರು, ಇರಾ ವಯಸ್ಸಾದವರು, ಹಂದಿಯಂತಹ ಮುಖವನ್ನು ಹೊಂದಿದ್ದಾರೆ ಎಂದು ಅಪಹಾಸ್ಯ ಮಾಡಿದ್ದರು. ಇದಕ್ಕೆ ಉತ್ತರಿಸಿರುವ ಅವರು ನಾನು ಸಾರ್ವಜನಿಕವಾಗಿ ಮಾನಸಿಕ ಸಮಸ್ಯೆಗಳನ್ನು ಹಂಚಿಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೇನೆ. ನೀವು ಏಕೆ ಈ ರೀತಿ ಟ್ರೋಲ್ ಮಾಡುತ್ತಿದ್ದೀರಾ ಎಂದು ನಿಮಗೆ ತಿಳಿದಿರಲಿ. ಸಾರ್ವಜನಿಕವಾಗಿ ಸಮಸ್ಯೆಗಳನ್ನು ಹೇಳಿಕೊಳ್ಳುವುದು ತುಂಬಾ ಮುಖ್ಯ. ಮಾನಸಿಕ ಸಮಸ್ಯೆಗಳ ಬಗ್ಗೆ ಮಾತನಾಡುವುದು ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮ ಪಡಿಸುವುದು ಬಹಳ ಮುಖ್ಯ. ನೀವು ನಿಮ್ಮ ಬಗ್ಗೆ ಮೊದಲು ಹೋರಾಟ ಮಾಡಿ ಖಡಕ್ ಆಗಿ ಹೇಳಿದ್ದಾರೆ.

ನಿಮ್ಮ ಸಮಸ್ಯೆಯನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ ಎಂದು ನಾನು ಎಲ್ಲರಿಗೂ ಹೇಳುವುದಿಲ್ಲ, ನಿಮ್ಮ ಸಮಸ್ಯೆಗಳ ಬಗ್ಗೆ ನಾನು ತೀರ್ಮಾನಿಸುವುದಿಲ್ಲ. ಸಾರ್ವಜನಿಕವಾಗಿ ಹಂಚಿಕೊಳ್ಳಲು ಆಸಕ್ತಿಯಿಲ್ಲದ ಸಾಕಷ್ಟು ಬುದ್ಧಿವಂತ, ಧೈರ್ಯಶಾಲಿ ಜನರನ್ನು ನಾನು ನೋಡಿದ್ದೇನೆ. ಇನ್ನು ಸೊಶಿಯಲ್ ಮೀಡಿಯಾದಲ್ಲಿ ದ್ವೇಷ ಮತ್ತು ಕಾಮೆಂಟ್‍ಗಳಿಂದ ತೊಂದರೆಗೊಳಗಾಗುವ ಸಾಕಷ್ಟು ಧೈರ್ಯಶಾಲಿ ಜನರನ್ನು ನಾನು ಬಲ್ಲೆ. ಆದ್ದರಿಂದ ಅವರು ತಮ್ಮ ಅಮೂಲ್ಯ ಶಕ್ತಿಯನ್ನು ಬೇರೆಡೆ ಕೇಂದ್ರೀಕರಿಸುತ್ತಾರೆ. ಟೇಕ್ ಕೇರ್ ಎಂದು ಟ್ರೋಲಿಗರಿಗೆ ಖಾರವಾಗಿ ಆಗಿ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು