ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪಾರ್ಟ್​ಮೆಂಟ್​ನಲ್ಲಿ ಅಗ್ನಿದುರಂತ - ಬೆಂಕಿ ಹೊತ್ತಿರುವುದು ಸಿಲಿಂಡರ್​ ನಿಂದಲ್ಲ.!

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ಸ್ಫೋಟಗೊಂಡ ಸಿಲಿಂಡರ್. ಹೊತ್ತಿ ಉರಿದ ಅಪಾರ್ಟ್ಮೆಂಟ್.

ಬೆಂಗಳೂರು: ಬೆಂಗಳೂರಿನ ದೇವರಚಿಕ್ಕನಹಳ್ಳಿ ಬಳಿಯ ಆಶ್ರಿತ ಅಪಾರ್ಟ್​ಮೆಂಟ್​ನಲ್ಲಿ ನಡೆದ ಅಗ್ನಿದುರಂತ ಪ್ರಕರಣದಲ್ಲಿ ತಾಯಿ – ಮಗಳು ಸಜೀವ ದಹನವಾಗಿದ್ದ ಘಟನೆಗೆ ಸಿಲಿಂಡರ್​ ಬ್ಲಾಸ್ಟ್​ ಆಗಿದ್ದೇ ಕಾರಣ ಎಂದು ಅಂದಾಜಿಸಲಾಗಿತ್ತು. ಆದರೆ ಫ್ಲಾಟ್​ನಲ್ಲಿದ್ದ ಎರಡೂ ಸಿಲಿಂಡರ್​ ಗಳು ಸರಿಯಾಗಿಯೇ ಇವೆ ಎಂಬುವುದು ಬೆಳಕಿಗೆ ಬಂದಿದೆ. 

ಪ್ರಾಥಮಿಕ ತನಿಖೆ ವೇಳೆ ಗ್ಯಾಸ್‍ನಿಂದ ಬೆಂಕಿ ಹೊತ್ತಿಲ್ಲ ಎಂಬುದು ಬೆಳಕಿಗೆ ಬಂದಿದೆ. ಹೀಗಾಗಿ ಯುಪಿಎಸ್, ಮೊಬೈಲ್ ಚಾರ್ಜಿಂಗ್, ಮೇಲೆ ಅನುಮಾನ ವ್ಯಕ್ತವಾಗುತ್ತಿದೆ.
ಈ ವಿಚಾರವಾಗಿ ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಈ ಘಟನೆ ಕಣ್ತೆರೆಯುವಂತೆ ಮಾಡಿದೆ. ದುರಂತವೂ ಸಿಲಿಂಡರ್​ ಬ್ಲಾಸ್ಟ್​ನಿಂದ ಸಂಭವಿಸಿಲ್ಲ ದುರಂತಕ್ಕೆ ನಿಖರ ಕಾರಣ ಏನು ಅನ್ನೋದ್ರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಇನ್ನು ಈ ಭೀಕರ ದುರಂತಕ್ಕೆ ಅಪಾರ್ಟ್​ಮೆಂಟ್​ನ ನಿರ್ಲಕ್ಷವೇ ಕಾರಣವಾಯಿತಾ ಎಂಬ ಪ್ರಶ್ನೆ ಮೂಡಿದೆ. ಅಪಾರ್ಟ್​ಮೆಂಟ್​ನ ಮುಂದೆ ರಸ್ತೆ ಕೂಡ ಸರಿಯಾಗಿರಲಿಲ್ಲ ಅಗ್ನಿಶಾಮಕ ದಳ ವಾಹನಕ್ಕೆ ಸರಿಯಾದ ಸಮಯಕ್ಕೆ ಸ್ಥಳಕ್ಕೆ ತಲುಪಲು ಸಾಧ್ಯವಾಗಿರಲಿಲ್ಲ. ಬಿಬಿಎಂಪಿ ಹಾಗೂ ಅಪಾರ್ಟ್​ಮೆಂಟ್​ನ ಮಾಲೀಕರ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು