ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪ್ಪು ಇಲ್ಲ ಅಂತ ಹೇಳೋಕೆ ಕಷ್ಟ ಆಗತ್ತೆ : ಅಮಿತಾಭ್ ಬಚ್ಚನ್

Twitter
Facebook
LinkedIn
WhatsApp
ಅಪ್ಪು ಇಲ್ಲ ಅಂತ ಹೇಳೋಕೆ ಕಷ್ಟ ಆಗತ್ತೆ : ಅಮಿತಾಭ್ ಬಚ್ಚನ್

ಅಂದುಕೊಂಡಂತೆ ಆಗಿದ್ದರೆ ಗಂಧದ ಗುಡಿ ಪ್ರಿ ರಿಲೀಸ್ ಇವೆಂಟ್ ಗೆ ಅಮಿತಾಭ್ ಬಚ್ಚನ್ (Amitabh Bachchan) ಬರಬೇಕಿತ್ತು. ಅಲ್ಲದೇ, ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಗಿತ್ತು. ಅನಿವಾರ್ಯ ಕಾರಣಗಳಿಂದಾಗಿ ಅವರು ಬರಲಿಲ್ಲ. ಹಾಗಂತ ಬಚ್ಚನ್ ಅಪ್ಪು ಅವರನ್ನು ನೆನಪಿಸಿಕೊಳ್ಳುವ ದಿನಗಳೇ ಇಲ್ಲವಂತೆ. ಅದರಲ್ಲೂ ಅಪ್ಪು ಇಲ್ಲ ಎನ್ನುವುದನ್ನು ಅವರಿಗೆ ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆಯಂತೆ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

‘ಅಪ್ಪು (Puneet Rajkumar) ಇಲ್ಲ ಎಂಬುದನ್ನು ಅಂದುಕೊಂಡು ಮಾತನಾಡಲು ಕಷ್ಟ ಆಗುತ್ತದೆ. ಅಪ್ಪು ಮಗುವಾಗಿದ್ದಾಗಲೇ ನಾನು ಅವರನ್ನು ಮೊದಲು ನೋಡಿದ್ದು. ಅಪ್ಪುವಿನಲ್ಲಿ ಸದಾ ಸೆಳೆಯುವ ಸಂಗತಿ ಅಂದ್ರೆ ಅವರ ನಗು. ಎಲ್ಲಾ ಕಡೆ, ಎಲ್ಲಾ ಸಂದರ್ಭದಲ್ಲೂ, ಯಾವಾಗಲೂ ಅವರ ಮುಖದಲ್ಲಿ ನಗು ಇರುತ್ತದೆ. ಅಪ್ಪು ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಕೊನೆಯ ಚಿತ್ರ ಗಂಧದಗುಡಿಯಲ್ಲಿ ಅವರು ಅಭಿನಯಿಸಿಲ್ಲ. ಅವರು ಅವರಾಗಿಯೇ ಕಾಣಿಸ್ಕೊಂಡಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ಗಂಧದ ಗುಡಿಯ (Gandhad Gudi) ಬಗ್ಗೆ ಮಾತನಾಡಿರುವ ಬಿಗ್ ಬಿ ‘ಗಂಧದ ಗುಡಿಯಲ್ಲಿ ಕರ್ನಾಟಕ  ವೈಭವದ ವನ್ಯ ಸಂಪತ್ತನ್ನು ತೆರೆದಿಟ್ಟಿದ್ದಾರೆ. ಅಪ್ಪು ಜೊತೆಗಿನ ಗಂಧದ ಗುಡಿ ಪಯಣ ಮಿಸ್ ಮಾಡ್ಕೋಬೇಡಿ. ಕಡ್ಡಾಯವಾಗಿ ಮಕ್ಕಳು ನೋಡಲೇಬೇಕಾದ ಸಿನಿಮಾ.  ವನ್ಯ ಸಂಪತ್ತಿನ ಕುರಿತು ಅರಿಯ ಬೇಕಾದ ಚಿತ್ರ. ಅಪ್ಪು ನಮ್ಮ ಜೊತೆ ನಮ ನೆನಪಿನಲ್ಲಿ ಸದಾ ಜೀವಂತ’ ಎಂದು ಬರೆದಿದ್ದಾರೆ.

ಅಮಿತಾಭ್ ಬಚ್ಚನ್ ಮಾತನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿರುವ ಅಶ್ವಿನಿ (Ashwini Puneet) ಪುನೀತ್ ರಾಜ್ ಕುಮಾರ್, ಮೇರುನಟನಿಗೆ ಈ ಮೂಲಕ ಧನ್ಯವಾದಗಳನ್ನೂ ಅರ್ಪಿಸಿದ್ದಾರೆ. ಅಮಿತಾಭ್ ಮತ್ತು ಡಾ.ರಾಜ್ ಕುಟುಂಬ ಬಾಂಧವ್ಯ ಹಲವು ವರ್ಷಗಳದ್ದು. ಅನೇಕ ಬಾರಿ ಅಮಿತಾಭ್ ಮತ್ತು ರಾಜ್ ಕುಮಾರ್ ಭೇಟಿ ಮಾಡಿದ್ದಾರೆ. ಅಮಿತಾಭ್ ಅವರಿಗಾಗಿ ಡಾ.ರಾಜ್ ಕುಮಾರ್ ಮರೆಯದೇ ಇರುವಂತಹ ಸಹಾಯವನ್ನೂ ಮಾಡಿದ್ದಾರೆ. ಆ ಋಣವನ್ನು ಬಿಗ್ ಬಿ ಹೀಗೆ ತೀರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ