ಶನಿವಾರ, ಮೇ 4, 2024
ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪ್ಪ ಅಂಬಾರಿ ಹೊತ್ತಿದ್ದ ಅಂತ ಮರಿ ಆನೆಗೆ ಅಂಬಾರಿ ಕೊಡಲು ಆಗುತ್ತಾ? -ಸಿಪಿ ಯೋಗೇಶ್ವರ್ ಪ್ರಶ್ನೆ.

Twitter
Facebook
LinkedIn
WhatsApp
ಅಪ್ಪ ಅಂಬಾರಿ ಹೊತ್ತಿದ್ದ ಅಂತ ಮರಿ ಆನೆಗೆ ಅಂಬಾರಿ ಕೊಡಲು ಆಗುತ್ತಾ? -ಸಿಪಿ ಯೋಗೇಶ್ವರ್ ಪ್ರಶ್ನೆ.

ಮೈಸೂರು:ಅಂಬಾರಿ ಹೋರಲು ಸಾಮಾರ್ಥ್ಯ ಇರಬೇಕು. ಅಪ್ಪ ಅಂಬಾರಿ ಹೊತ್ತಿದ್ದ ಎಂದು ಮಗನಿಗೆ ಕೊಡಲು ಸಾಧ್ಯವೇ? ಎಂದು ಸಚಿವ ಸಿಪಿ ಯೋಗೇಶ್ವರ್ ಸಿಎಂ ಪುತ್ರ ವಿಜಯೇಂದ್ರನಿಗೆ ಟಾಂಗ್ ಕೊಟ್ಟಿದ್ದಾರೆ.

ಇಂದು ಮೈಸೂರಿನಲ್ಲಿ ಮಾತನಾಡಿದ ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಮತ್ತೆ ಸಿಎಂ ಯಡಿಯೂರಪ್ಪ ಅವರ ನಾಯಕತ್ವದ ಬಗ್ಗೆ ಹೇಳಿಕೆ ನೀಡಿದ್ದಾರೆ. ರಾಜ್ಯ ಬಿಜೆಪಿಯಲ್ಲಿರುವ ನಾಯಕತ್ವದ ವಿಷಯವನ್ನು ಬಗೆಹರಿಸಲು ಬಿಜೆಪಿ ವರಿಷ್ಠರು ಸಹಾಯ ಮಾಡುವ ವಿಶ್ವಾಸವಿದೆ ಎಂದು ಸಿಪಿ ಯೋಗೇಶ್ವರ್ ಹೇಳಿದ್ದಾರೆ.

ಅಂಬಾರಿ ಹೋರಲು ಯಾವ ಆನೆ ಸೂಕ್ತ ಅಂತ ಗೊತ್ತಿದೆ. ಜನರು ದೇವಸ್ಥಾನಕ್ಕೆ ಹೋದರೆ ರಾಜ ಗೋಪುರಕ್ಕೆ ಕೈಮುಗಿದು ಹೋಗುತ್ತಾರೆ. ಆದರೆ ಕೆಳಗಿರುವ ಫೌಂಡೇಶ್ ಚಪ್ಪಡಿ ಕಲ್ಲುಗಳಿಗೆ ಚಪ್ಪಲಿ ಬಿಟ್ಟು ಹೋಗುತ್ತಾರೆ. ಅದೇ ರೀತಿ ನಮ್ಮ ಸ್ಥಿತಿ ಆಗಿದೆ ಎಂದು ಹೇಳಿದ್ದಾರೆ. ಬಿಜೆಪಿ ಸರ್ಕಾರ ಬರಲು ನಾವು ಶ್ರಮಿಸಿದ್ದೇವೆ. ಆದರೆ ನಮ್ಮ ಶ್ರಮ ಯಾರಿಗೂ ಕಾಣಿಸುತ್ತಿಲ್ಲ ಎಂದು ಬೇಸರಗೊಂಡರು.
ಸಿಎಂ ಯಡಿಯೂರಪ್ಪ ವಿರುದ್ಧ ತಮ್ಮದೇ ಪಕ್ಷದ ಪ್ರವಾಸೋದ್ಯಮ ಸಚಿವ ಸಿ.ಪಿ‌.ಯೋಗೇಶ್ವರ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದಾಗಿ ರಾಜ್ಯ ಬಿಜೆಪಿ ಪಕ್ಷ ಮುಜುಗರಕ್ಕೆ ಒಳಗಾಗಿದೆ. ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ಮಾತನಾಡೋದು ಸರ್ವೇ ಸಾಮಾನ್ಯ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು