ಸೋಮವಾರ, ಮೇ 20, 2024
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪ್ಪ-ಅಮ್ಮನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಮಗ ಕೊನೆಗೂ ಅರೆಸ್ಟ್!

Twitter
Facebook
LinkedIn
WhatsApp
FATHER MOTHER SON

ಬೆಂಗಳೂರು: ನಾಲ್ಕು ದಿನಗಳ ಹಿಂದೆ ತಂದೆ-ತಾಯಿಯನ್ನು ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದ ಮಗನನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶರತ್ (26) ಬಂಧಿತ ಹಂತಕ. ಈತ ಕಳೆದ ಮಂಗಳವಾರ ತಂದೆ-ತಾಯಿ ಹತ್ಯೆ ಮಾಡಿ ತಲೆಮರಿಸಿಕೊಂಡಿದ್ದ. ಸದ್ಯ ಕೋಡಿಗೆಹಳ್ಳಿ ಪೊಲೀಸರು ಕೊಡಗು ಜಿಲ್ಲೆಯಲ್ಲಿದ್ದವನನ್ನು ಹುಡುಕಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

ವಿಚಾರಣೆಯ ವೇಳೆ, ಪೋಷಕರು ತನ್ನ ಬಗ್ಗೆ ನೆಗ್ಲೆಕ್ಟ್ ಮಾಡುತ್ತಿದ್ದರು. ಈ ಕಾರಣಕ್ಕಾಗಿ ತಾನು ಅವರನ್ನು ಕೊಲೆ ಮಾಡಿರುವುದಾಗಿ ಶರತ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಘಟನೆಯ ಬಳಿಕ ಕೊಡಗಿನ ಕಡೆಗೆ ಹೋಗಿರುವ ಈತ ಕಳೆದ ಮೂರು ದಿನದಿಂದ ಕಾರಿನಲ್ಲೆ ದಿನ ಕಳೆದಿರೋದು ಪೊಲೀಸರ ತನಿಖೆಯ ವೇಳೆ ಬಹಿಂಗವಾಗಿದೆ

ಸದ್ಯ ಆರೋಪಿ ಶರತ್‍ನನ್ನು ಕೋಡಿಗೆಹಳ್ಳಿ ಪೊಲೀಸರು (Kodigehalli Police Station) ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.

ಇಬ್ಬರು ಹೆಣ್ಣುಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ!

ಚಿಕ್ಕಬಳ್ಳಾಪುರ: ತಾಯಿಯೊಬ್ಬಳು ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ (Girls) ಬಾವಿಗೆ ಹಾರಿದ ಘಟನೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಮಗಳು ಶ್ರೀನಿಧಿ (5) ಹಾಗೂ ತಾಯಿ ನಾಗಮ್ಮ (38) ಮೃತಪಟ್ಟಿದ್ದಾರೆ. 7 ವರ್ಷದ ಮಗಳು ಗಂಗೋತ್ರಿ ಬಾವಿಯಿಂದ ಈಜಿ ದಡ ಸೇರಿ ಬದುಕುಳಿದಿದ್ದಾಳೆ.

ಕೌಟುಂಬಿಕ ಕಲಹದಿಂದ ಬೇಸತ್ತು ನಾಗಮ್ಮ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಅಂತೆಯೇ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಬಳಿ ತೆರಳಿದ್ದು, ಅಲ್ಲಿನ ಬಾವಿಗೆ ಹಾರಿದ್ದಾರೆಮೃತದೇಹಗಳಿಗಾಗಿ ಆಗ್ನಿಶಾಮಕದಳದಿಂದ ಶೋಧಕಾರ್ಯ ನಡೆಯುತ್ತಿದ್ದು, ಈ ಪ್ರಕರಣ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ