ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಲೈವ್ ಸ್ಟ್ರೀಮ್ ಮಾಡಿದ ಆರೋಪಿಗಳು

Twitter
Facebook
LinkedIn
WhatsApp
ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಲೈವ್ ಸ್ಟ್ರೀಮ್ ಮಾಡಿದ ಆರೋಪಿಗಳು

ಭೋಪಾಲ್ : ಗ್ವಾಲಿಯರ್ ನಲ್ಲಿ ಯುವಕರ ಸಮೂಹವೊಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಅದನ್ನು ತಮ್ಮ ಸ್ನೇಹಿತರಿಗೆ ಲೈವ್ ಸ್ಟ್ರೀಮ್ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಈಗ ತಲೆಮೆರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಮಧ್ಯಪ್ರದೇಶದ ಪೊಲೀಸರು ಬಲೆ ಬಿಸಿದ್ದಾರೆ ಎನ್ನಲಾಗಿದೆ. 

ಬಾಲಕಿ ಶುಕ್ರವಾರದಂದು ಸಾಮೂಹಿಕ ಅತ್ಯಾಚಾರದ ಕೃತ್ಯದ ನಂತರ ಪೋಲಿಸರನ್ನು ಸಂಪರ್ಕಿಸಿದ್ದಾಳೆ ಎನ್ನಲಾಗಿದೆ. ಜೂನ್ 2 ರಂದು ಆರೋಪಿಗಳು ಬಾಲಕಿಯನ್ನು ಹೋಟೆಲ್ ಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ. ಈಗ ಅತ್ಯಾಚಾರವೆಸಗಿರುವ ಇಬ್ಬರೂ ಆರೋಪಿಗಳು ಇಪ್ಪತ್ತರ ಹರೆಯದವರು ಎನ್ನಲಾಗಿದೆ.


ಈ ಕೃತ್ಯದ ಸಮಯದಲ್ಲಿ ಬಾಲಕಿ ಮೇಲಿನ ಅತ್ಯಾಚಾರವನ್ನು ಲೈವ್ ಸ್ಟ್ರೀಮ್ ಮಾಡಿರುವುದಲ್ಲದೆ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈಗ ಅವರ ವಿರುದ್ಧ ಈ ಹಿಂದೆಯೂ ಇದೇ ರೀತಿಯ ಅಪರಾಧದ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿವೆ.

ಪೊಲೀಸರು ಈಗ ಆರೋಪಿಗಳ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಅವರ ಪತ್ತೆಗಾಗಿ ಬಲೆ ಬಿಸಿದ್ದಾರೆ ಎನ್ನಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ