ಮಂಗಳೂರು:ಕರಾವಳಿ ಜಿಲ್ಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ದಂಧೆ, ಮಂಗಳವಾರ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ.
ಈ ಹಿಂದೆ ವೇಶ್ಯಾವಾಟಿಕೆ ದಂಧೆಯಲ್ಲಿ ಓರ್ವ ಅಪ್ರಾಪ್ತ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಂತ್ರಸ್ಥರನ್ನು ಮಂಗಳೂರು ಪೊಲೀಸರು ರಕ್ಷಣೆ ಮಾಡಿದ್ದರು.ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸಮೀನಾ, ಸನಾ, ಐಸಮ್ಮ, ರಹೆಮತ್ ತಲಪಾಡಿ ರಶೀದ್ ಸಾಹೇಬ್(73), ಮೊಹಮ್ಮದ್ ಆಲಿ(74), ಗ್ರೆಗರಿ ಲಿಯೋನಾರ್ಡ್ ಸಿಕ್ವೇರಾ(62) ಹಾಗೂ ಇಸ್ಮಾಯಿಲ್(41) ಬಂಧಿತ ಆರೋಪಿಗಳಾಗಿದ್ದು, ಗ್ರಾಹಕರ ರೀತಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.
ಮಂಗಳೂರಿನ ನಂದಿಗುಡ್ಡ ರಿಯಾನಾ ರೆಸಿಡೆನ್ಸಿ ಅಪಾರ್ಟ್ಮೆಂಟ್‌ನ ಪೆಂಟ್ ಹೌಸ್‌ನಲ್ಲಿ ಈ ಹೈಟೆಕ್ ವೇಶ್ಯಾವಾಟಿಕೆ ಬೆಳಕಿಗೆ ಬಂದಿತ್ತು. ಮಂಗಳೂರಿನ ಸಿಸಿಬಿ ಪೊಲೀಸರು ಪ್ರಕರಣದ ಬೆನ್ನು ಬಿದ್ದು ತನಿಖೆ ನಡೆಸಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist