ಆಪ್ತ ಸಮಾಲೋಚನೆ ವೇಳೆ ಪ್ರಾಂಶುಪಾಲ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ವೇಳೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಹೆಚ್.ಟಿ ಕೋಮಲ ಪ್ರಾಂಶುಪಾಲ ಶಿವಕುಮಾರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರು ದಾಖಲಿಸಿಕೊಂಡ ಪೊಲೀಸರು ಪ್ರಾಂಶುಪಾಲ ಶಿವಕುಮಾರ್ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಶಿವಕುಮಾರ್ ಮೂಲತಃ ಕೊಡಗು ಜಿಲ್ಲೆಯವನಾಗಿದ್ದು, ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಅರಕಲಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist