ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ: ಸಾವಿರ ದಾಟಿದ ಸಾವಿನ ಸಂಖ್ಯೆ

Twitter
Facebook
LinkedIn
WhatsApp
ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ: ಸಾವಿರ ದಾಟಿದ ಸಾವಿನ ಸಂಖ್ಯೆ

ಕಾಬುಲ್: ಪೂರ್ವ ಅಫ್ಘಾನಿಸ್ತಾನ ಸಂಭವಿಸಿದ ಭೂಕಂಪದಲ್ಲಿ 1000 ಜನರು ಸಾವನ್ನಪ್ಪಿದ್ದಾರೆ 1500 ಜನರು ಗಾಯಗೊಂಡಿದ್ದಾರೆ ಎಂದು ಆಫ್ಘಾನಿಸ್ತಾನದ ಸರ್ಕಾರಿ ಸಂಸ್ಥೆ ಹೇಳಿದೆ .ಕಳೆದ ವರ್ಷ ದೇಶವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಂಡು ನಂತರ ಮತ್ತು ಅದರ ಇತಿಹಾಸದಲ್ಲಿ ಸುದೀರ್ಘ ಯುದ್ಧದಿಂದ ಯುಎಸ್ ಮಿಲಿಟರಿಯನ್ನು ಹಿಂತೆಗೆದುಕೊಂಡ ನಂತರ ಅನೇಕ ಅಂತರಾಷ್ಟ್ರೀಯ ನೆರವು ಸಂಸ್ಥೆಗಳು ಅಫ್ಘಾನಿಸ್ತಾನವನ್ನು ತೊರೆದ ಕಾರಣದಿಂದ ರಕ್ಷಣಾ ಕಾರ್ಯಗಳು ಜಟಿಲವಾಗಿ ಇರುವ ಸಾಧ್ಯತೆ ಇದೆ.

ತಾಲಿಬಾನ್ ಉಗ್ರರ ಕ್ರೌರ್ಯದ ಆಡಳಿತ ಮತ್ತು ವಿಪರೀತ ಆರ್ಥಿಕ ಸಂಕಷ್ಟದ ಸಮಸ್ಯೆಗಳ ಮಧ್ಯೆ ಹೈರಾಣಾಗಿದ್ದ ಅಫ್ಘಾನಿಸ್ತಾನ ಜನತೆಗೆ ಪ್ರಕೃತಿ ಕೂಡ ಆಘಾತ ನೀಡಿದೆ. ಬುಧವಾರ ತೀವ್ರ ಸ್ವರೂಪದಲ್ಲಿ ನಡುಗಿದ ಭೂಮಿ ಸಾವಿರಾರು ಜನರನ್ನು ಬಲಿಪಡೆದುಕೊಂಡಿದೆ. ಎತ್ತ ಕಣ್ಣು ಹಾಯಿಸಿದರೂ ಪುಡಿ ಪುಡಿಯಾಗಿರುವ ಕಟ್ಟಡಗಳು, ಹೆಣಗಳ ರಾಶಿ ಕಾಣಿಸುತ್ತಿವೆ. ಜನರ ಆಕ್ರಂಧನ ಮುಗಿಲುಮುಟ್ಟಿದೆ.

“ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಜನರು ಒಂದಾದ ಮೇಲೊಂದು ಗೋರಿಗಳನ್ನು ತೋಡುತ್ತಲೇ ಇದ್ದಾರೆ” ಎಂದು ಪಾಕ್ಟಿಕಾ ಪ್ರಾಂತ್ಯದ ಮಾಹಿತಿ ಮತ್ತು ಸಂಸ್ಕೃತಿ ಇಲಾಖೆ ಮುಖ್ಯಸ್ಥ ಅಮಿನ್ ಹುಜೈಫಾ, ಹೆಣಗಳನ್ನು ಸಾಲು ಸಾಲು ಹೂತು ಹಾಕುತ್ತಿರುವುದಾಗಿ ತಿಳಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ