ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಫ್ಘಾನಿಸ್ಥಾನದ ಸ್ಥಿತಿಗತಿ ಬಗ್ಗೆ ಜೈಶಂಕರ್‌ ಮತ್ತು ದೋವಲ್ ತಂಡದಿಂದ ಮೇಲ್ವಿಚಾರಣೆ.

Twitter
Facebook
LinkedIn
WhatsApp
ಅಫ್ಘಾನಿಸ್ಥಾನದ ಸ್ಥಿತಿಗತಿ ಬಗ್ಗೆ ಜೈಶಂಕರ್‌ ಮತ್ತು ದೋವಲ್ ತಂಡದಿಂದ ಮೇಲ್ವಿಚಾರಣೆ.

ನವದೆಹಲಿ: ಭಾರತದ ತಕ್ಷಣ‌ದ ಆದ್ಯತೆಗಳ ಮೇರೆಗೆ ಅಫ್ಘಾನಿಸ್ಥಾನದ ಪರಿಸ್ಥಿತಿ‌ಗಳನ್ನು ವಿದೇಶಾಂಗ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಇನ್ನಿತರ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ತಂಡ ಮೇಲ್ವಿಚಾರಣೆ ಮಾಡುತ್ತಿರುವುದಾಗಿ ಮೂಲಗಳು ಹೇಳಿವೆ.

ಈ ಬಗ್ಗೆ ಪ್ರಧಾನಿ ಮೋದಿ ಅವರ ನಿರ್ದೇಶನದ ಮೇಲೆ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸಭೆ ನಡೆಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.
ಅಫ್ಘಾನಿಸ್ಥಾನದ‌ಲ್ಲಿರುವ ಭಾರತೀಯರನ್ನು ಸುರಕ್ಷಿತ‌ವಾಗಿ ಕರೆದುಕೊಂಡು ಬರುವುದು, ಅಫ್ಘಾನಿಸ್ಥಾನದ ಅಲ್ಪಸಂಖ್ಯಾತ‌ರು ಭಾರತಕ್ಕೆ ಪ್ರಯಾಣಿಸುವುದು, ಭಾರತದ ವಿರುದ್ಧ ಯಾವುದೇ ರೀತಿಯ ಭಯೋತ್ಪಾದಕ ಕೃತ್ಯ ನಡೆಯದಂತೆ ಖಚಿತಪಡಿಸಿಕೊಳ್ಳುವುದು ಮೊದಲಾದ ಹಲವು ಮಹತ್ವದ ಚಟುವಟಿಕೆಗಳನ್ನು ಈ ತಂಡ ನಡೆಸುತ್ತಿದೆ. ಹಾಗೆ‌ಯೇ ಅಫ್ಘಾನಿಸ್ಥಾನದ ನೆಲದ ಪರಿಸ್ಥಿತಿ‌ಯನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು