ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ರು ಶ್ವೇತಾ ಶ್ರೀವಾಸ್ತವ್

Twitter
Facebook
LinkedIn
WhatsApp
ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ರು ಶ್ವೇತಾ ಶ್ರೀವಾಸ್ತವ್

ಚಂದನವನದಲ್ಲಿ `ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಚಿತ್ರ ಖ್ಯಾತಿಯ ಶ್ವೇತಾ ಶ್ರೀವಾಸ್ತವ್ ಇದೀಗ ಮಹತ್ತರದ ನಿರ್ಧಾರವೊಂದನ್ನ ಕೈಗೊಂಡಿದ್ದಾರೆ. ಸಿನಿಮಾ ಜೊತೆ ಲೇಖಕಿಯಾಗಿ ಗುರುತಿಸಿಕೊಳ್ಳುವತ್ತ ನಟಿ ಹೆಜ್ಜೆ ಇಟ್ಟಿದ್ದಾರೆ.

ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ರು ಶ್ವೇತಾ ಶ್ರೀವಾಸ್ತವ್

ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’, `ಕಿರಗೂರಿನ ಗಯ್ಯಾಳಿಗಳು’, `ಫೇರ್ & ಲವ್ಲಿ’ ಚಿತ್ರದ ಮೂಲಕ ಗಮನ ಸೆಳೆದಿರುವ ನಟಿ ಮತ್ತೆ ಹೋಪ್ ಚಿತ್ರದ ಮೂಲಕ ಕಂಬ್ಯಾಕ್ ಆಗಿದ್ದಾರೆ. ಈ ಸಿನಿಮಾದ ರಿಲೀಸ್ ಬಳಿಕ, ಶ್ವೇತಾ ಅಭಿಮಾನಿಗಳಿಗೆ ಖುಷಿ ಕೊಟ್ಟಿದ್ದುಂಟು. ಈಗ ಚಿತ್ರರಂಗಕ್ಕೆ ಪ್ರವೇಶ ನೀಡಿರುವ ಅಸಾಧ್ಯವಾದ ಪ್ರಯತ್ನದ ಕುರಿತು ನಟಿ ಶ್ವೇತಾ ಪುಸ್ತಕ ಬರೆಯಲು ಮನಸ್ಸು ಮಾಡಿದ್ದಾರೆ. ಈ ಜರ್ನಿಯಲ್ಲಿ ನೀವು ಕೂಡ ಸಾಥ್ ನೀಡಬಹುದು ಅಂತಾ ವಿಶೇಷ ಮನವಿಯೊಂದನ್ನ ಮಾಡಿದ್ದಾರೆ.

ನಮಸ್ಕಾರ, ಒಂದು ಮುಖ್ಯವಾದ ವಿಷಯ ತಿಳಿಸುವುದಿತ್ತು. ಮದುವೆಯಾದ ನಂತರ ಸಿನಿಮಾಗಳಲ್ಲಿ ಮುಖ್ಯಭೂಮಿಕೆಯಲ್ಲಿ ಪಾತ್ರ ವಹಿಸುವ ನನ್ನ ಕನಸನ್ನು ನನಸು ಮಾಡಿಕೊಳ್ಳುವ ಹಾದಿಯಲ್ಲಿ, ಈ ಚಿತ್ರರಂಗಕ್ಕೆ ಪ್ರವೇಶ ನೀಡಿರುವ ನನ್ನ ಅಸಾಧ್ಯವಾದ ಪ್ರಯತ್ನದ ಕುರಿತು, ಒಂದು ಪುಸ್ತಕ ಬರೆಯುತಿದ್ದೇನೆ. ಇದರ ಮುಖ್ಯ ಉದ್ದೇಶವಿಷ್ಟೇ ಇಂದರಿಂದ ಯಾರಿಗಾದರೂ ಸ್ಫೂರ್ತಿ ಸಿಗಬಹುದೇನೋ ಎಂದು.

ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ರು ಶ್ವೇತಾ ಶ್ರೀವಾಸ್ತವ್

ನಿಮ್ಮಲ್ಲಿ ನನ್ನನ್ನ ಕುರಿತು ಯಾವುದೇ ಪ್ರಶ್ನೆಗಳಿದ್ದರು, ನನ್ನ ಮೈಲ್ ಐಡಿಗೆ ಕಳುಹಿಸಿ. ಆಸಕ್ತಿದಾಯಕ ಪ್ರಶ್ನೆಗಳಿಗೆ ಉತ್ತರಿಸಿ, ನನ್ನ ಪುಸ್ತಕದಲ್ಲಿ ಪ್ರಕಟಿಸಲಾಗುತ್ತದೆ ಎಂದು ನಟಿ ತಿಳಿಸಿದ್ದಾರೆ. ಈ ಮೂಲಕ ನಟಿ ಶ್ವೇತಾ ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ