ಮಂಗಳವಾರ, ಏಪ್ರಿಲ್ 30, 2024
ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮರನಾಥ ಗುಹೆ ಬಳಿ ಮೇಘ ಸ್ಪೋಟ: ಬಂಟ್ವಾಳದ 30 ಯಾತ್ರಿಕರು ಸುರಕ್ಷಿತ

Twitter
Facebook
LinkedIn
WhatsApp
ಅಮರನಾಥ ಗುಹೆ ಬಳಿ ಮೇಘ ಸ್ಪೋಟ: ಬಂಟ್ವಾಳದ 30 ಯಾತ್ರಿಕರು ಸುರಕ್ಷಿತ

ಕೂದಲೆಳೆ ಅಂತರದಲ್ಲಿ ಪಾರಾದ ಮೈಸೂರಿನ ಯಾತ್ರಿಕರು: ಮೈಸೂರಿನಲ್ಲಿ ವಕೀಲಿ ವೃತ್ತಿ ಮಾಡುತ್ತಿರುವ ಅಮರನಾಥ್‌ ಇತರ 10 ಜನರೊಂದಿಗೆ ಅಮರನಾಥಕ್ಕೆ ತೆರಳಿದ್ದರು. ಮೇಘಸ್ಪೋಟದ ಸಮಯದಲ್ಲಿ ಇವರೆಲ್ಲರೂ ಅದೇ ಪ್ರದೇಶದಲ್ಲಿದ್ದರು. ಕೂದಲೆಳೆಯ ಅಂತರದಲ್ಲಿ ಅವರು ಪಾರಾಗಿದ್ದಾರೆ. ಸದ್ಯ ಹತ್ತು ಮಂದಿಯೂ ಸುರಕ್ಷಿತರಾಗಿದ್ದು, ಎಲ್ಲರೂ ಮೈಸೂರಿಗೆ ವಾಪಾಸು ಬರುವ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದೆ.

ಬೀದರ್‌ ಜಿಲ್ಲೆಯ ಯಾತ್ರಿಕರು ಸೇಫ್‌: ಬೀದರ್ ಜಿಲ್ಲೆಯಿಂದ ಅಮರಮಾಥ ಯಾತ್ರೆಗೆ ಹೋಗಿದ್ದ 10 ಜನ ಸುರಕ್ಷಿತರಾಗಿದ್ದಾರೆ. 10 ಜನರ ಪೈಕಿ 6 ಜನರು ಈಗಾಗಲೇ ಅಮರನಾಥನ ದರ್ಶನ ಮಾಡಿದ್ದರೆ, ನಾಲ್ವರ ದರ್ಶನ ಇನ್ನೂ ಬಾಕಿ ಉಳಿದಿತ್ತು. ಬೀದರ್‌ನ ಭಾಲ್ಕಿ ತಾಲೂಕಿನ 6, ಬಸವ ಕಲ್ಯಾಣ ತಾಲೂಕಿನ 2 ಜನ ಸೇರಿದಂತೆ ಒಟ್ಟು 10 ಜನ ಅಮರನಾಥ ಯಾತ್ರಗೆ ತೆರಳಿದ್ದರು. ಮೇಘಸ್ಪೋಟದ ಕಾರಣದಿಂದಾಗಿ ಉಳಿದ ನಾಲ್ವರು ದರ್ಶನ ಪಡೆಯದೇ ರಾಜ್ಯಕ್ಕೆ ವಾಪಸಾಗುತ್ತಿದ್ದಾರೆ.

16 ಸಾವುಗಳು ಈವರೆಗೂ ದೃಢಪಟ್ಟಿವೆ, ಸುಮಾರು 40 ಜನ ಇನ್ನೂ ಕಾಣೆಯಾಗಿದ್ದಾರೆ. ಸ್ಥಳದಲ್ಲಿ ಯಾವುದೇ ಭೂಕುಸಿತವಾಗಿಲ್ಲ. ಆದರೆ, ನಿರಂತರ ಮಳೆ ಶುಕ್ರವಾರ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಎನ್‌ಡಿಆರ್‌ಎಫ್‌ನ ನಾಲ್ಕು ತಂಡಗಳು ಸ್ಥಳದಲ್ಲಿದೆ. ಅದರೊಂದಿಗೆ ಭಾರತೀಯ ಸೇನೆ, ಎಸ್‌ಡಿಆರ್‌ಎಫ್, ಸಿಆರ್‌ಪಿಎಫ್ ಮತ್ತು ಇತರರು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದು ಎನ್‌ಡಿಆರ್‌ಎಫ್ ಡಿಜಿ ಅತುಲ್ ಕರ್ವಾಲ್ ತಿಳಿಸಿದ್ದಾರೆ. ಇನ್ನು ಬಿಎಸ್ಎಫ್‌ ಎಂ-17 ಹೆಲಿಕಾಪ್ಟರ್‌ನಿಂದ ಈವರೆಗೂ 9 ಮೃತದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ ಎಂದು ಬಿಎಸ್ಎಫ್‌ ಪ್ರಕಟಣೆ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ