ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮರನಾಥ ಯಾತ್ರೆ: ನೈಸರ್ಗಿಕ ವಿಕೋಪದಿಂದ 8 ಯಾತ್ರಾರ್ಥಿಗಳು ಸಾವು

Twitter
Facebook
LinkedIn
WhatsApp
ಅಮರನಾಥ ಯಾತ್ರೆ: ನೈಸರ್ಗಿಕ ವಿಕೋಪದಿಂದ 8 ಯಾತ್ರಾರ್ಥಿಗಳು ಸಾವು

ಶ್ರೀನಗರ: ಕಳೆದ 36 ಗಂಟೆಗಳಲ್ಲಿ ಅಮರನಾಥ ಯಾತ್ರೆಯಲ್ಲಿ ಎಂಟು ಯಾತ್ರಾರ್ಥಿಗಳು ನೈಸರ್ಗಿಕ ವಿಕೋಪಗಳಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಯಾತ್ರಿಕರ ಸಾವಿನ ಸಂಖ್ಯೆ 41ಕ್ಕೆ ತಲುಪಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಅಮರನಾಥ ಯಾತ್ರೆ: ನೈಸರ್ಗಿಕ ವಿಕೋಪದಿಂದ 8 ಯಾತ್ರಾರ್ಥಿಗಳು ಸಾವು

ನೈಸರ್ಗಿಕ ವಿಕೋಪದಿಂದ ಎಂಟು ಯಾತ್ರಾರ್ಥಿಗಳು ಮೃತಪಟ್ಟಿದ್ದು, ಅವರನ್ನು ರಾಜಸ್ಥಾನದ ಮೊಂಗಿಲಾಲ್(52), ಗುಜರಾತ್‍ನ ವ್ರಿಯಾಗ್ ಲಾಲ್ ಹೀರಾ ಚಂದ್ ವ್ಯಾಸ್(57), ಕರ್ನಾಟಕದ ಬಸವರಾಜ(68), ಸಿಂಗಾಪುರದ ಪೂನಿಯಾಮೂರ್ತಿ(63), ಮಹಾರಾಷ್ಟ್ರದ ಕಿರಣ್ ಚತುರ್ವೇದಿ, ಕಲವಲ ಸುಬ್ರಮಣ್ಯಂ(63), ಉತ್ತರ ಪ್ರದೇಶದ ಗೋವಿಂದ್ ಶರಣ್(34) ಮತ್ತು ಹರಿಯಾಣದ ಸತ್ವೀರ್ ಸಿಂಗ್(70) ಎಂದು ಗುರುತಿಸಲಾಗಿದೆ. 

ಅಮರನಾಥ ಯಾತ್ರೆ: ನೈಸರ್ಗಿಕ ವಿಕೋಪದಿಂದ 8 ಯಾತ್ರಾರ್ಥಿಗಳು ಸಾವು

ಕಳೆದ 2 ವರ್ಷಗಳಿಂದ ಕೋವಿಡ್ ಹಿನ್ನೆಲೆ ಯಾತ್ರೆಯನ್ನು ನಿಲ್ಲಿಸಲಾಗಿತ್ತು. ಆದರೆ ಈ ವರ್ಷ ಎಲ್ಲ ರೀತಿಯ ಭದ್ರತೆಯೊಂದಿಗೆ ಅಮರನಾಥ ಯಾತ್ರೆಯು ಜೂನ್ 30 ರಂದು ಪ್ರಾರಂಭವಾಯಿತು. ಆದರೆ ಜುಲೈ 8 ರಂದು ಹಠಾತ್ ಪ್ರವಾಹದ ನಂತರ ಯಾತ್ರೆಯನ್ನು ಸ್ಥಗಿತಗೊಳಿಸಲಾಯಿತು. ಮತ್ತೆ ಜುಲೈ 11 ರಂದು ಯಾತ್ರೆಯನ್ನು ಯಾತ್ರಾರ್ಥಿಗಳು ಪುನರಾರಂಭ ಮಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ