ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮಾನತ್ತಾಗಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್‌ ತೀವ್ರ ಹೃದಯಾಘಾತದಿಂದ ಸಾವು

Twitter
Facebook
LinkedIn
WhatsApp

ಇತ್ತೀಚೆಗಷ್ಟೇ ಅಮಾನತ್ತಾಗಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್‌ ನಂದೀಶ್‌ ಇಂದು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

ಅಮಾನತ್ತಾಗಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್‌ ತೀವ್ರ ಹೃದಯಾಘಾತದಿಂದ ಸಾವು

ಕೆ.ಆರ್.ಪುರಂ: ಅಮಾನತುಗೊಂಡಿದ್ದ ಸರ್ಕಲ್ ಇನ್ಸ್‌ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರಿಲೆಳೆದಿದ್ದಾರೆ. ನಂದೀಶ್‌ ಮೂಲತಃ ಮೈಸೂರಿನ ಹುಣಸೂರು ಮೂಲದವರು. ಇತ್ತೀಚೆಗೆ ಪಬ್ ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ಅಮಾನತುಗೊಂಡಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 2019ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ಅದಾದ ನಂತರ ಆನೇಕಲ್‌ನಲ್ಲಿ ಇನ್ಸ್‌ಪೆಕ್ಟರ್‌ ಆಗಿ ಕೆಲಸ ಮಾಡುತ್ತಿದ್ದಾಗ ಅವಧಿ ಮೀರಿ ಪಬ್‌ ನಡೆಸಲು ಅವಕಾಶ ನೀಡಿದ ಆರೋಪದ ಮೇಲೆ ಸಸ್ಪೆಂಡ್‌ ಆಗಿದ್ದರು. 

ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಎದೆ ನೋವು ಕಂಡುಬಂದಿದೆ. ನಂತರ ಕೆಆರ್‌ ಪುರಂನ ಲಕ್ಷ್ಮೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಅವರ ಸಂಬಂಧಿ ಕೂಡ ಹೌದು. 

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ