ಮಂಗಳವಾರ, ಮೇ 7, 2024
ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮೆರಿಕದ ಹೂಸ್ಟನ್‌ನಲ್ಲಿ ಗುಂಡಿನ ದಾಳಿ – 6 ಮಂದಿ ದುರ್ಮರಣ

Twitter
Facebook
LinkedIn
WhatsApp
ಅಮೆರಿಕದ ಹೂಸ್ಟನ್‌ನಲ್ಲಿ ಗುಂಡಿನ ದಾಳಿ – 6 ಮಂದಿ ದುರ್ಮರಣ

ವಾಷಿಂಗ್ಟನ್: ಭಾನುವಾರ ಅಮೆರಿಕದ ಹೂಸ್ಟನ್‌ನಲ್ಲಿರುವ ಡೆಟ್ರಾಯಿಟ್ ನಗರದಲ್ಲಿ 2 ಪ್ರತ್ಯೇಕ ಗುಂಡಿನ ದಾಳಿಗಳಲ್ಲಿ 6 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಮೊದಲ ಘಟನೆಯಲ್ಲಿ ಒಟ್ಟು ನಾಲ್ವರ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಅದರಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 3 ಮಂದಿ ಮೃತಪಟ್ಟಿದ್ದಾರೆ. ನಾಲ್ಕನೇ ವ್ಯಕ್ತಿ ಸದ್ಯ ಬದುಕುಳಿದಿದ್ದು, ಆತನಿಗೆ ತೀವ್ರವಾದ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

ಘಟನೆಯ ಬಳಿಕ ಡೆಟ್ರಾಯಿಟ್ ನಗರದಲ್ಲಿ ಪೊಲೀಸರು ನಾಲ್ವರ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಶಂಕಿತ ವ್ಯಕ್ತಿಯನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಿದ್ದಾರೆ. ಶಂಕಿತ ವ್ಯಕ್ತಿಯ ಬಗ್ಗೆ ತಿಳಿದವರು ಮಾಹಿತಿ ನೀಡಬೇಕೆಂದು ಸ್ಥಳೀಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಆರೋಪಿ ಮತ್ತೆ ಗುಂಡಿನ ದಾಳಿ ನಡೆಸಲು ಪ್ರಯತ್ನಿಸುವ ಸಾಧ್ಯತೆ ಇರುವುದರಿಂದ ಪ್ರದೇಶದಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ. 

ಇನ್ನೊಂದು ಘಟನೆಯಲ್ಲಿ ಬಂದೂಕುಧಾರಿಗಳು ಸ್ಥಳೀಯ ಮನೆಗಳಿಗೆ ಬೆಂಕಿ ಹಚ್ಚಿದ್ದು, ನಿವಾಸಿಗಳು ಪ್ರಾಣಾಪಾಯದಿಂದ ತಪ್ಪಿಸಿಕೊಳ್ಳಲು ಮನೆಯಿಂದ ಹೊರ ಬಂದ ಸಂದರ್ಭದಲ್ಲಿ ಗುಂಡು ಹಾರಿಸಿ ಮೂವರನ್ನು ಕೊಂದಿದ್ದಾರೆ ಎಂದು ವರದಿಯಾಗಿದೆ. ಬಳಿಕ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ಈ ನಡುವೆ ರಾಜಧಾನಿ ವಾಷಿಂಗ್ಟನ್‌ನಲ್ಲೂ ಎನ್‌ಎಫ್‌ಎಲ್ ಫುಟ್‌ಬಾಲ್ ಆಟಗಾರನ ಮೇಲೆ ಗುಂಡು ಹಾರಿಸಿರುವುದಾಗಿ ವರದಿಗಳು ತಿಳಿಸಿವೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ