ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮೆರಿಕ: ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪತಿಗೆ ಮುತ್ತಿಟ್ಟ ಅಧ್ಯಕ್ಷ ಜೋ ಬೈಡನ್ ಪತ್ನಿ; ವಿಡಿಯೋ ವೈರಲ್

Twitter
Facebook
LinkedIn
WhatsApp
ಅಮೆರಿಕ: ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪತಿಗೆ ಮುತ್ತಿಟ್ಟ ಅಧ್ಯಕ್ಷ ಜೋ ಬೈಡನ್ ಪತ್ನಿ; ವಿಡಿಯೋ ವೈರಲ್

ವಾಷಿಂಗ್ಟನ್: ಅಮೆರಿಕಾದ ಅಧ್ಯಕ್ಷ ಜೋ ಬೈಡನ್ (Joe Biden) ಅವರ ಪತ್ನಿ ಹಾಗೂ ಯುಎಸ್ ಪ್ರಥಮ ಮಹಿಳೆ ಜಿಲ್ ಬೈಡನ್ (Jill biden) ಮಂಗಳವಾರ ಕ್ಯಾಪಿಟಲ್ ಹಿಲ್‌ನಲ್ಲಿ ಸ್ಟೇಟ್ ಆಫ್ ಯೂನಿಯನ್ ಸಭೆಗೂ ಮುನ್ನ ಅಮೆರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ( Kamala Harris) ಅವರ ಪತಿ ಡೌಗ್ ಎಂಹಾಫ್ ಅವರ ತುಟಿಗೆ ಮುತ್ತಿಟ್ಟಿದ್ದಾರೆ. ಇದೀಗ ಈ ಬಗ್ಗೆ ವಿಡಿಯೋ ವೈರಲ್ ಆಗಿದೆ. ಮಂಗಳವಾರ ರಾತ್ರಿ ರಾಷ್ಟ್ರೀಯ ಕ್ಯಾಪಿಟಲ್‌ನಲ್ಲಿ, ಅಧ್ಯಕ್ಷ ಬಿಡೆನ್ ತಮ್ಮ ಎರಡನೇ ಸ್ಟೇಟ್ ಆಫ್ ಯೂನಿಯನ್ ಭಾಷಣ ಮಾಡಿದ್ದಾರೆ. ಇದಾದ ನಂತರ ಅಧ್ಯಕ್ಷ ಬಿಡೆನ್ ಪತ್ನಿ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಪತಿ ಇಬ್ಬರೂ ಕಿಸ್ ಮಾಡಿರುವ ಬಗ್ಗೆ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ, ಇದೀಗ ಈ ವಿಡಿಯೊ ವೈಲ್ ಆಗಿದೆ. ಜಿಲ್ ಬಿಡೆನ್ ಕಮಲಾ ಹ್ಯಾರಿಸ್ ಅವರ ಪತಿಗೆ ತುಟಿಗಳಿಗೆ ಮುತ್ತಿಟ್ಟಿದ್ದಾರೆ.

ಈ ಬಗ್ಗೆ ಟ್ವಿಟರ್​​ನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು ಟ್ವಿಟರ್ ಬಳಕೆದಾರರೂ ಅವರು ಬರುವುದನ್ನು ನೋಡಲಿಲ್ಲ” ಮತ್ತು “ಜಿಲ್ ಬಿಡೆನ್ ಕಮಲಾ ಅವರ ಪತಿಗೆ ಲಿಪ್ಸ್‌ನಲ್ಲಿ ಮುತ್ತಿಟ್ಟಿದ್ದೀರಾ?! ಎಂದು ಪ್ರಶ್ನೆ ಮಾಡಿದ್ದಾರೆ. ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನ ಹಿಡಿತವನ್ನು ರಿಪಬ್ಲಿಕನ್ನರು ವಶಪಡಿಸಿಕೊಂಡ ನಂತರ, ವಿಭಜಿತ ಕಾಂಗ್ರೆಸ್‌ನ ಮುಂದೆ ಬಿಡೆನ್ ತನ್ನ ಮೊದಲ ಮಹತ್ವದ ಭಾಷಣವನ್ನು ಮಾಡಿದ್ದಾರೆ.

ಜೋ ಬಿಡೆನ್ ಮಂಗಳವಾರ (ಸ್ಥಳೀಯ ಸಮಯ) ತಮ್ಮ ಸ್ಟೇಟ್ ಆಫ್ ಯೂನಿಯನ್ ಭಾಷಣದಲ್ಲಿ ಕೋವಿಡ್ -19 ಮತ್ತು ರಷ್ಯಾ ಮತ್ತು ಉಕ್ರೇನ್ ಯುದ್ಧ ಬಗ್ಗೆ ಮಾತನಾಡಿದ್ದಾರೆ ಹೊಸದಾಗಿ ಚುನಾಯಿತವಾದ ಹೌಸ್ ಸ್ಪೀಕರ್ ಕೆವಿನ್ ಮೆಕಾರ್ಥಿಯನ್ನು ಅಭಿನಂದಿಸುವ ಮೂಲಕ ಬಿಡೆನ್  ಟೀಕೆ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ